Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Team Udayavani, May 3, 2024, 2:18 PM IST

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಹೊಸದಿಲ್ಲಿ: ಉತ್ತರ ಪ್ರದೇಶದ ಕೈಸರ್‌ಗಂಜ್‌ ಸಂಸದ ಹಾಗೂ ಮಹಿಳಾ ಕುಸ್ತಿಪಟುಗಳ ಮೇಲಿ ನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿರುವ ಬೃಜ್‌ ಭೂಷಣ್‌ ಸರಣ್‌ ಸಿಂಗ್‌ ಬದಲಿಗೆ, ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ಗೆ ಟಿಕೆಟ್‌ ನೀಡಿದೆ.

ಇದನ್ನೂ ಓದಿ:Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಬೃಜ್‌ಗೆ ಟಿಕೆಟ್‌ ನಿರಾಕರಿಸಿದ್ದರೂ ಕೈಸರ್‌ಗಂಜ್‌ ಕ್ಷೇತ್ರದಲ್ಲಿನ ಸ್ಪರ್ಧೆಯು ಅವರ ಕುಟುಂಬದಲ್ಲೇ ಉಳಿದಿದೆ. ಗೊಂಡಾ ಮತ್ತು ಅದರ ನೆರೆ ಹೊರೆ ಪ್ರದೇಶಗಳಲ್ಲಿ ಭಾರೀ ಪ್ರಭಾವವನ್ನು ಬೃಜ್‌ ಭೂಷಣ್‌ ಸಿಂಗ್‌ ಹೊಂದಿದ್ದಾರೆ.

ರಾಯ್‌ ಬರೇಲಿಯಲ್ಲಿ ಬಿಜೆಪಿಯಿಂದ ದಿನೇಶ್‌ ಪ್ರತಾಪ್‌ ಕಣಕ್ಕೆ:
ಕಾಂಗ್ರೆಸ್‌ನ ಗಾಂಧಿ ಕುಟುಂಬದ ಭದ್ರಕೋಟೆ ರಾಯ್‌ ಬರೇಲಿಯಲ್ಲಿ ಬಿಜೆಪಿ ಉತ್ತರಪ್ರದೇಶದ ಸಚಿವ ದಿನೇಶ್‌ ಪ್ರತಾಪ್‌ ಸಿಂಗ್‌ರನ್ನು ಕಣಕ್ಕಿಳಿಸಿದೆ.

2004ರಲ್ಲಿ ಎಸ್ಪಿಯಿಂದ ವಿಧಾನಪರಿಷತ್‌ ಚುನಾ ವಣೆಯಲ್ಲಿ ಮೊದಲ ಬಾರಿ ಕಣಕ್ಕಿಳಿದಿದ್ದ ಅವರು, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.