BJP-JDS; ಎ. 2ರಂದು ಡಿಕೆಶಿ ಕೋಟೆಯಲ್ಲಿ ಅಮಿತ್‌ ಶಾ ಪ್ರಚಾರ

ಚನ್ನಪಟ್ಟಣದಲ್ಲಿ ಬೃಹತ್‌ ರ್‍ಯಾಲಿ, ಬೆಂಗಳೂರಿನಲ್ಲಿ ಹಲವು ಸಭೆಗಳ ಆಯೋಜನೆ

Team Udayavani, Mar 31, 2024, 6:24 AM IST

Amit Shah

ಬೆಂಗಳೂರು: ಡಿ.ಕೆ. ಸಹೋ ದರರ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೂಲಕವೇ ಲೋಕಸಭಾ ಸಮರದ ಪ್ರಚಾರ ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ. ಎ. 2ರಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್‌ ಶೋ ನಡೆಸುವ ಮೂಲಕ ಕೇಸರಿ ಕಹಳೆ ಮೊಳಗಿಸಲಿದ್ದಾರೆ.

ಶಾ ಅವರ ರೋಡ್‌ ಶೋ ಹಾಗೂ ಇತರ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಬಿಜೆಪಿ ಚುನಾವಣ ನಿರ್ವಹಣ ಸಮಿತಿಯ ರಾಜ್ಯ ಸಂಚಾಲಕ ಸುನಿಲ್‌ ಕುಮಾರ್‌ ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾಹಿತಿ ನೀಡಿದ್ದಾರೆ. “ರಾಜ್ಯದ ಚುನಾವಣ ಪ್ರಚಾರವನ್ನು ಅಮಿತ್‌ ಶಾ ಪ್ರಾರಂಭಿಸಲಿದ್ದಾರೆ. ದೇಶ ವಿಭಜನೆಯ ಮಾತನಾಡಿದವರ ವಿರುದ್ಧ ನಿಜಾರ್ಥದಲ್ಲಿ ಭಾರತ್‌ ಜೋಡೋ ಕಾರ್ಯಕ್ರಮಕ್ಕೆ ಅಮಿತ್‌ ಶಾ ಚಾಲನೆ ನೀಡಲಿದ್ದಾರೆ’ ಎಂದು ವಿವರಿಸಿದರು.

ಎ. 2ರಂದು ಇಡೀ ದಿನ ಅಮಿತ್‌ ಶಾ ಬೆಂಗಳೂ ರಿನಲ್ಲಿ ಇರಲಿದ್ದಾರೆ. ರಾಜ್ಯ ದಲ್ಲಿ ಬೇರೆಬೇರೆ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲಿದ್ದಾರೆ. ಜಮ್ಮು-ಕಾಶ್ಮೀರಕ್ಕಿದ್ದ ಪ್ರತ್ಯೇಕ ಸ್ಥಾನಮಾನ ವನ್ನು ರದ್ದು ಮಾಡುವ ಮೂಲಕ ದೇಶ ಒಂದು ಎಂಬ ಸಂದೇಶ ನೀಡುವ ಗಟ್ಟಿ ನಿರ್ಧಾರ ಪ್ರಕಟಿಸಿದ್ದ ಶಾ ಆಗಮನದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಲಿದ್ದು, ಅಂದು ಸಂಜೆ 6 ಗಂಟೆಗೆ ನಡೆಯುವ ರೋಡ್‌ ಶೋದಲ್ಲಿ ಬಿಜೆಪಿ, ಜೆಡಿಎಸ್‌ನ ಪ್ರಮುಖ ನಾಯಕರು ಭಾಗಿಯಾಗುತ್ತಾರೆ ಎಂದು ತಿಳಿಸಿದರು.

ದೇಶ ಒಡೆಯುವ ಹೇಳಿಕೆ ನೀಡಿದ ಸಂಸದ ಡಿ.ಕೆ. ಸುರೇಶ್‌ ನಮ್ಮ ಕಣ್ಮುಂದೆ ಇ¨ªಾರೆ. ದೇಶ ವಿಭಜನೆ ಕಾಂಗ್ರೆಸ್‌ ಮಾನಸಿಕತೆ. ಆದರೆ ನಮ್ಮ ಮಾನಸಿಕತೆ ದೇಶ ಜೋಡಿಸುವುದು. ದೇಶ ಒಡೆಯುವವರು ಬೇಕೇ ಅಥವಾ ದೇಶ ಒಂದು ಮಾಡು ವವರು ಬೇಕೇ ಎಂಬ ಪ್ರಶ್ನೆಯÇÉೇ ಈ ಚುನಾವಣೆ ನಡೆಯಲಿದೆ ಎಂದರು.

ಕಾರ್ಯಕರ್ತರ ಸಭೆ: ಅಮಿತ್‌ ಶಾ ಎ.2ರಂದು ಬೆಳಗ್ಗೆ 9 ಗಂಟೆಗೆ ಎರಡೂ ಪಕ್ಷಗಳ ಪ್ರಮುಖ ನಾಯಕರ ಜತೆ ಉಪಾಹಾರ ಸಭೆ ನಡೆಸುತ್ತಾರೆ. ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಸುಮಾರು 5 ಸಾವಿರ ಕಾರ್ಯಕರ್ತರು ಭಾಗಿಯಾಗುತ್ತಾರೆ ಎಂದು ತಿಳಿಸಿದರು. ಅಪರಾಹ್ನ 2ರಿಂದ 5ರ ವರೆಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಪ್ರಮುಖರ ಜತೆ ಪ್ರತ್ಯೇಕ ಸಭೆ ನಡೆಯಲಿದೆ. ಕ್ಷೇತ್ರದಲ್ಲಿ ನಡೆಸಬೇಕಾದ ತಂತ್ರಗಾರಿಕೆಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುತ್ತದೆ. ಪ್ರಚಾರಕ್ಕೆ ಈ ಕಾರ್ಯಕ್ರಮಗಳಿಂದ ಹೆಚ್ಚಿನ ವೇಗ ಲಭಿಸಲಿದೆ ಎಂದರು.

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.