BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Team Udayavani, Apr 19, 2024, 1:43 AM IST

Rahul Gandhi 3

ಕಣ್ಣೂರ್‌: ಬಿಜೆಪಿ ಸರಕಾರದ ನೀತಿಗಳು, ಸಿದ್ಧಾಂತ ವನ್ನು ಟೀಕಿಸುತ್ತಿರುವುದರಿಂದ ಬಿಜೆಪಿಯ ಕೆಲವು ಮಾಧ್ಯಮ ಸಂಸ್ಥೆಗಳು ನನ್ನನ್ನು ನಿರಂತರ ನಿಂದಿಸುವ ಕೆಲಸ ಮಾಡುತ್ತಿವೆ. ಕೇಂದ್ರ ಸರಕಾರದ ಜತೆಗೂಡಿ ನನ್ನ ವರ್ಚಸ್ಸು ಕುಂದಿಸಲು ಯತ್ನಿಸುತ್ತಿವೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಕೇರಳದ ಕಣ್ಣೂರಿನಲ್ಲಿ ಚುನಾವಣ ಸಭೆಯಲ್ಲಿ ಮಾತನಾಡಿ, ಬಿಜೆಪಿ - ಆರೆಸ್ಸೆಸ್‌ ವಿರುದ್ಧ ನಿತ್ಯ ಹೋರಾಡುತ್ತೇನೆ. ಪ್ರತೀ ದಿನ ಬೆಳಗ್ಗೆ ಎದ್ದಾಗ ನಾನು ಹೇಗೆ ಅವರಿಗೆ ಡಿಸ್ಟರ್ಬ್ ಮಾಡಲಿ ಎಂದು ಯೋಚಿಸುತ್ತೇನೆ. ಬಿಜೆಪಿಯ ಮಾಧ್ಯಮಗಳು 24 ಗಂಟೆಯೂ ನನ್ನನ್ನು ದೂಷಿಸುತ್ತವೆ. ದೇಶಾದ್ಯಂತ ನನ್ನ ಇಮೇಜ್‌ ಹಾಳು ಮಾಡಲೆತ್ನಿಸುತ್ತಿವೆ ಎಂದರು.

ಈ ಚುನಾವಣೆಯು ಸಂವಿಧಾನದ ಉಳಿವಿನ ಹೋರಾಟ
ಹೊಸದಿಲ್ಲಿ: ಇದು ಸಾಮಾನ್ಯ ಚುನಾವಣೆ ಅಲ್ಲ, ಸಂವಿ ಧಾನವನ್ನು ಹಾಗೂ ಭಾರತದ ಪ್ರಜಾಪ್ರಭುತ್ವ ವನ್ನು ಉಳಿಸಲು ನಡೆಯುತ್ತಿರುವ ಚುನಾವಣೆ. ಈ ನಿರ್ಣಾಯಕ ಘಟ್ಟದಲ್ಲಿ ಬಿಜೆಪಿ ಹೇಗೆ ದೇಶದ ಚಿಂತ ನೆಗಳನ್ನು ನಾಶ ಪಡಿಸುತ್ತಿದೆ ಎಂಬುದನ್ನು ಜನರಿಗೆ ತಿಳಿಸಿ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೊದಲ ಹಂತದ ಲೋಕಸಭೆ ಚುನಾವಣೆಯ ಮುನ್ನಾ ದಿ ನ  ಗುರು ವಾರ ವೀಡಿಯೋ ಸಂದೇಶದ ಮೂಲಕ ರಾಹುಲ್‌ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದು, ನೀವು ನಮ್ಮ ಪಕ್ಷದ ಬೆನ್ನೆಲುಬು. ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಈ ಚುನಾವಣೆಯಲ್ಲಿ ನಿಮ್ಮಂಥ ಕಾರ್ಯಕರ್ತರಿಗೆ ಜವಾಬ್ದಾರಿ ಹೆಚ್ಚು. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ದೇಶದ ಸಿದ್ಧಾಂತಗಳಿಗೆ ವಿರುದ್ಧವಾಗಿವೆ’ ಎಂದಿದ್ದಾರೆ.

ಅಮೇಠಿಯಲ್ಲಿ ಸ್ಪರ್ಧೆಗೆ ರಾಗಾಗೆ ಧೈರ್ಯ ಇಲ್ಲ: ರಾಜನಾಥ್‌ ಸಿಂಗ್‌
2019ರಲ್ಲಿ ಸೋತ ಬಳಿಕ ಮತ್ತೆ ಅಮೇಠಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವನ್ನು ರಾಹುಲ್‌ ಗಾಂಧಿ ಮಾಡುತ್ತಿಲ್ಲ. ಆದರೆ ಈ ಬಾರಿ ವಯ ನಾಡಿನಲ್ಲೂ ಅವರಿಗೆ ಸೋಲು ಎದುರಾಗಲಿದೆ ಎಂದು ಎಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕೇರಳದ ಪ್ರಚಾರ ಸಭೆಯಲ್ಲಿ ಹೇಳಿದರು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.