LS Polls: ಏಳನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಕರ್ನಾಟಕದ ಓರ್ವ ಅಭ್ಯರ್ಥಿಯ ಹೆಸರು ಘೋಷಣೆ
Team Udayavani, Mar 27, 2024, 7:24 PM IST
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾದಾಗಿನಿಂದ ಎಲ್ಲ ಪಕ್ಷಗಳು ರಾತ್ರಿ ಹಗಲೆನ್ನದೆ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ ಇದರ ನಡುವೆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗತೊಡಗಿದೆ ಇದರ ನಡುವೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ.
ಬಿಜೆಪಿ ಬುಧವಾರ ಇಬ್ಬರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು ಅದರಲ್ಲಿ ಕರ್ನಾಟಕದ ಓರ್ವ ಹಾಗೂ ಮಹಾರಾಷ್ಟ್ರದ ಓರ್ವ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ.
ಅದರಂತೆ ಕರ್ನಾಟಕದ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೋವಿಂದ್ ಕಾರಜೋಳ ಅವರಿಗೆ ಟಿಕೆಟ್ ನೀಡಿದರೆ, ಮಹಾರಾಷ್ಟ್ರದ ಅಮರಾವತಿ ಕ್ಷೇತ್ರದಲ್ಲಿ ಶ್ರೀಮತಿ ನವನೀತ್ ರಾಣಾ ಅವರಿಗೆ ನೀಡಲಾಗಿದೆ. ಇನ್ನೂ ಕೆಲ ಕ್ಷತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿದೆ.
ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಿಸ್ ಆಗಿದ್ದು. ಈ ಮೂಲಕ ಬಿಜೆಪಿ ಹೈಕಮಾಂಡ್ ಎ.ನಾರಾಯಣಸ್ವಾಮಿಗೆ ಶಾಕ್ ನೀಡಿದೆ.
BJP releases its seventh list of candidates for the Lok Sabha elections.
Navneet Rana fielded from Amravati constituency in Maharashtra. pic.twitter.com/rfdLYckZUl
— ANI (@ANI) March 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.