![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 30, 2024, 7:45 AM IST
ಮೈಸೂರು: ನನ್ನನ್ನು ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮನವಿ ಮಾಡಿದರು.
ಜಿಲ್ಲೆಯ 8 ಕ್ಷೇತ್ರಗಳ ಅಲ್ಪಸಂಖ್ಯಾಕರ ಘಟಕದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, 10 ವರ್ಷಗಳಿಂದ ಸ್ವಂತ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋತಿರುವುದಕ್ಕೆ ಸಿದ್ದರಾಮಯ್ಯ ಮನಸ್ಸಿನಲ್ಲಿ ಕೊರಗಿದೆ. ಕುರುಬ ಸಮುದಾಯಕ್ಕೆ ಟಿಕೆಟ್ ನೀಡಿದ್ದರಿಂದ ಸೋಲಾಯಿತು ಎಂಬ ಕಾರಣ ಬಂದ ಹಿನ್ನೆಲೆಯಲ್ಲಿ ಈ ಬಾರಿ ಒಕ್ಕಲಿಗ ಸಮುದಾಯದ ನನಗೆ ಟಿಕೆಟ್ ಕೊಟ್ಟಿದ್ದಾರೆ. ಹೀಗಾಗಿ ಒಕ್ಕಲಿಗ ಸಮುದಾಯ ಮತ ನೀಡಿ ನನ್ನನ್ನು ಗೆಲ್ಲಿಸಬೇಕು.
ನಾನು ಸೋತು ಸೋತು ಸಾಕಾಗಿದೆ. ಕೊನೆಯದಾಗಿ ಕಾಂಗ್ರೆಸ್ ಪಕ್ಷ ಅವಕಾಶ ನೀಡಿದೆ. ಈ ಬಾರಿ ಸೋತರೆ ಸತ್ತಂತೆ ಎಂದು ಪುನರುಚ್ಚರಿಸಿದರು.
ಪ್ರತಾಪಸಿಂಹ ನನ್ನನ್ನು ಜೈಲಿಗೆ ಕಳುಹಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ. ಅವರ ವಿರುದ್ಧ ಮಾತನಾಡಬಾರದು ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಕ್ಕೆ ಕಾರಣ ಕೇಳಿದರೆ ಉತ್ತರಿಸುತ್ತಿಲ್ಲ ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.