Lok Sabha ಎಕ್ಸಿಟ್ ಪೋಲ್ ಚರ್ಚೆ; ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ
Team Udayavani, May 31, 2024, 10:25 PM IST
ನವದೆಹಲಿ: ಟಿವಿ ಚಾನೆಲ್‌ಗಳಲ್ಲಿ ಲೋಕಸಭೆಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಮತದಾರರು ಮತ ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಖಚಿತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದ್ದಾರೆ. ‘ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು ನಡೆಯುವ ಎಕ್ಸಿಟ್ ಪೋಲ್ ಚರ್ಚೆ TRP ಗಾಗಿ,ಕೇವಲ ಊಹಾಪೋಹ ಹಾಗಾಗಿ ಸ್ಲಗ್‌ಫೆಸ್ಟ್‌ನಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಪಕ್ಷದೊಳಗೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆ ಮತದಾನ ಮುಗಿದ ಬಳಿಕ ಮತದಾನೋತ್ತರ ಕಾವೇರಿದ ಚರ್ಚೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.