Congress; ಅಮೇಠಿಗೆ ರಾಹುಲ್: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ
Team Udayavani, Apr 28, 2024, 6:40 AM IST
ಹೊಸದಿಲ್ಲಿ: ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರ ಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಅಧಿಕಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಹಿಸಲಾಗಿದೆ.
ಶನಿವಾರ ರಾತ್ರಿ ದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಿಂದ ರಾಹುಲ್ ಗಾಂಧಿ, ರಾಯ್ ಬರೇಲಿಯಿಂದ ಪ್ರಿಯಾಂಕಾ ವಾದ್ರಾ ಅವರನ್ನೇ ಕಣಕ್ಕಿಳಿಸಬೇಕೆಂದು ಖರ್ಗೆ ಮತ್ತು ಸೋನಿಯಾ ಗಾಂಧಿ ಅವರಿಗೆ ಸಿಇಸಿ ಸದಸ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.