Congress ನಾಲ್ಕನೇ ಪಟ್ಟಿ; ಮೋದಿ ಎದುರು ಮತ್ತೆ ಅಜಯ್ ರಾಯ್: ಸಸಿಕಾಂತ್ ಸೆಂಥಿಲ್ ಗೆ ಟಿಕೆಟ್
Team Udayavani, Mar 23, 2024, 11:04 PM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರ ರಾತ್ರಿ 46 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಕೆಲ ಪ್ರಮುಖ ನಾಯಕರ ಕ್ಷೇತ್ರಗಳು ಅಂತಿಮವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರ ಎದುರು ಎರಡು ಬಾರಿ ಸೋಲು ಅನುಭವಿಸಿದ್ದರು.
ಮಧ್ಯಪ್ರದೇಶದ ರಾಜ್‌ಗಢ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಸಹರಾನ್‌ಪುರದಿಂದ ಇಮ್ರಾನ್ ಮಸೂದ್, ಹರಿದ್ವಾರದಿಂದ ವೀರೇಂದ್ರ ರಾವತ್ ಮತ್ತು ಅಮ್ರೋಹಾದಿಂದ ಡ್ಯಾನಿಶ್ ಅಲಿ ಸ್ಪರ್ಧಿಸಲಿದ್ದಾರೆ. ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಾರ್ತಿ ಚಿದಂಬರಂ ಕಣಕ್ಕಿಳಿಯಲಿದ್ದಾರೆ.
ತಮಿಳುನಾಡಿನ ತಿರುವಳ್ಳೂರ್ ಎಸ್ ಸಿ ಮೀಸಲು ಕ್ಷೇತ್ರದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.