Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Team Udayavani, Apr 26, 2024, 1:40 AM IST

1-weweew

ಮೊರೆನಾ: “ಸಂಪತ್ತು ಮರುಹಂಚಿಕೆ’ ಮತ್ತು “ಪಿತ್ರಾರ್ಜಿತ ಆಸ್ತಿ ತೆರಿಗೆ’ ವಿಚಾರದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, 1985ರಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಅವರು ಉತ್ತರಾಧಿಕಾರ ಕಾಯ್ದೆ ರದ್ದು ಮಾಡಿದ್ದೇಕೆ ಎನ್ನುವುದಕ್ಕೂ ಕಾರಣವೊಂದನ್ನು ನೀಡಿದ್ದಾರೆ.

ಮಧ್ಯಪ್ರದೇಶದ ಮೊರೆನಾದಲ್ಲಿ ಗುರುವಾರ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಮೋದಿ, “ಇಂದಿರಾ ಗಾಂಧಿ ಮೃತಪಟ್ಟಾಗ ಅವರ ಆಸ್ತಿ, ಸಂಪತ್ತು ಸರಕಾರಕ್ಕೆ ಹೋಗುವುದನ್ನು ತಪ್ಪಿಸುವ ಸಲುವಾಗಿಯೇ 1985ರಲ್ಲಿ ರಾಜೀವ್‌ ಗಾಂಧಿ ಉತ್ತರಾಧಿಕಾರ ಕಾಯ್ದೆ ರದ್ದುಗೊಳಿಸಿದರು’ ಎಂದಿದ್ದಾರೆ.

ಪಿತ್ರಾರ್ಜಿತ ಆಸ್ತಿ ತೆರಿಗೆ ಮರುಜಾರಿಗೆ ಕಾಂಗ್ರೆಸ್‌ ಯೋಜಿಸಿದೆ ಎಂಬ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್‌, “ಈ ಹಿಂದೆ ಜಾರಿಯಲ್ಲಿದ್ದ ಈ ಕಾಯ್ದೆಯನ್ನು ರದ್ದು ಮಾಡಿದ್ದೇ ರಾಜೀವ್‌ ಗಾಂಧಿ’ ಎಂದು ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಯಾಗಿ ಗುರುವಾರ ಮೋದಿ ಈ ಆರೋಪ ಮಾಡಿದ್ದಾರೆ. ಎಸ್ಟೇಟ್‌ ಶುಲ್ಕ (ಪಿತ್ರಾರ್ಜಿತವಾಗಿ ಬಂದ ಚರ ಮತ್ತು ಸ್ಥಿರ ಆಸ್ತಿಯ ಮೇಲೆ ಶುಲ್ಕ) ರದ್ದತಿಯ ಲಾಭ ಪಡೆದ ಬಳಿಕ, ಈಗ ಕಾಂಗ್ರೆಸ್‌ ಮತ್ತೆ ಇದೇ ಶುಲ್ಕವನ್ನು ವಾಪಸ್‌ ಜಾರಿ ಮಾಡಲು ಹೊರಟಿದೆ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

10-uv-fusion

Mother: ತಾಯಿಯ ಮಡಿಲು ನೆಮ್ಮದಿಯ ನೆರಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9-uv-fusion

Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.