![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jun 7, 2024, 6:02 AM IST
ಅಹಮದಾಬಾದ್: ಬಿಜೆಪಿಯ ಭದ್ರಕೋಟೆಯಾಗಿದ್ದ ಗುಜರಾತ್‌ನಲ್ಲಿ ಕಳೆದ 10 ವರ್ಷಗಳಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಬನಸ್ಕಾಂತಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಗೆನಿಬೆನ್ ಠಾಕೂರ್ ಬಿಜೆಪಿಯ ರೇಖಾ ಚೌಧರಿಯನ್ನು ಸೋಲಿಸಿದ್ದಾರೆ.
ವಿಶೇಷವೆಂದರೆ, ಠಾಕೂರ್‌ಗೆ ಚುನಾವಣೆ ಪ್ರಚಾರಾರ್ಥ ಕಾಂಗ್ರೆಸ್ ಯಾವುದೇ ಆರ್ಥಿಕ ನೆರವು ನೀಡಿರಲಿಲ್ಲ. ಸಾರ್ವಜನಿಕ ನಿಧಿ ಸಂಗ್ರಹದ (ಕ್ರೌಡ್ ಫಂಡಿಂಗ್) ಮೂಲಕ ಚುನಾವಣೆ ಗೆದ್ದಿದ್ದಾರೆ.
ಗುಜರಾತ್‌ನ ಎಲ್ಲಾ 26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿಯ ಕನಸಿಗೆ ಅಡ್ಡಿಯಾದರು. ರೇಖಾ ಚೌಧರಿ 30,000 ಮತಗಳಿಂದ ಗೆದ್ದು ಗುಜರಾತ್ ನಿಂದ ಲೋಕಸಭೆಯನ್ನು ವಿಪಕ್ಷದಲ್ಲಿ ಪ್ರತಿನಿಧಿಸಲಿದ್ದಾರೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.