WB; ಕೂಚ್ ಬೆಹಾರ್ಗೆ ಭೇಟಿ ಬೇಡ: ಬಂಗಾಲ ರಾಜ್ಯಪಾಲರಿಗೆ ಸಲಹೆ
Team Udayavani, Apr 18, 2024, 12:33 AM IST
ಕೋಲ್ಕತಾ: ರಾಜಕೀಯ ಸಂಘರ್ಷದಿಂದ ಸುದ್ದಿಯಾಗಿದ್ದ ಪಶ್ಚಿಮ ಬಂಗಾಲದ ಕೂಚ್ ಬೆಹಾರ್ಗೆ ಭೇಟಿ ನೀಡದಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ಗೆ ಚುನಾವಣ ಆಯೋಗ ಸಲಹೆ ಮಾಡಿದೆ. ಒಂದು ವೇಳೆ ಭೇಟಿ ನೀಡಿದರೆ ಅದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ ಎಂದು ಆಯೋಗ ಹೇಳಿದೆ. ಕೂಚ್ ಬೆಹಾರ್ನಲ್ಲಿ ಎ.19 ರಂದೇ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯಪಾಲರ ಭೇಟಿಯಿಂದ ತಪ್ಪು ಸಂದೇಶ ರವಾನೆ ಆಗಬಹುದು ಎಂದು ಆಯೋಗ ಸೂಚನೆ ನೀಡಿದೆ. ರಾಜ್ಯಪಾಲರ ಪ್ರವಾಸದ ವೇಳಾಪಟ್ಟಿಯ ಪ್ರಕಾರ ಎ.18, 19ರಂದು ಕೂಚ್ ಬೆಹಾರ್ಗೆ ಭೇಟಿ ನೀಡಬೇಕಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.