Election Result: ನಿತೀಶ್, ನಾಯ್ಡುಗೆ ಇಂಡಿಯಾ, ಎನ್‌ಡಿಎ ಮೈತ್ರಿಕೂಟ ಗಾಳ!
Team Udayavani, Jun 4, 2024, 9:01 PM IST
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಏಕೈಕ ಪಕ್ಷ ಬಹುಮತ ಗಳಿಸದ ಹಿನ್ನೆಲೆಯಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಉಭಯ ಮೈತ್ರಿಕೂಟಗಳು ಗಾಳ ಹಾಕಿವೆ. ಈ ಇಬ್ಬರು ನಾಯಕರು ಈ ಬಾರಿ ಅಚ್ಚರಿಯೆಂಬಂತೆ, “ಕಿಂಗ್‌ಮೇಕರ್’ಗಳಾಗಿ ಹೊರಹೊಮ್ಮಿದ್ದಾರೆ.
ನಿತೀಶ್ ಮತ್ತು ನಾಯ್ಡು ಇತ್ತೀಚಿಗಷ್ಟೇ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಉಭಯ ಮೈತ್ರಿಕೂಟಗಳ ನಾಯಕರು ಈ ಇಬ್ಬರು ನಾಯಕರಿಗೆ ಫೋನ್ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹೇಗಾದರೂ ಮಾಡಿ ನಿತೀಶ್ ಹಾಗೂ ನಾಯ್ಡು ಅವರನ್ನು ಸೆಳೆಯಲು ಇಂಡಿಯಾ ಒಕ್ಕೂಟದ ನಾಯಕರು ಯತ್ನಿಸಿದರೆ, ತಮ್ಮಲ್ಲೇ ಉಳಿಸಿಕೊಳ್ಳಲು ಎನ್‌ಡಿಎ ನಾಯಕರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
ನಿತೀಶ್ ಕುಮಾರ್ ಫೋನ್:
ಇಂಡಿಯಾ ಮೈತ್ರಿಕೂಟವನ್ನು 272ರ ಗಡಿ ದಾಟಿಸುವ ಉದ್ದೇಶದೊಂದಿಗೆ ಎನ್‌ಸಿಪಿ ನಾಯಕ ಶರದ್ ಪವಾರ್ ಇಬ್ಬರು ನಾಯಕರಿಗೂ ಕರೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ವರದಿಯನ್ನು ತಳ್ಳಿ ಹಾಕಿರುವ ನಿತೀಶ್ ಯಾರಿಗೂ ಕರೆ ಮಾಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.