Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

Team Udayavani, Apr 20, 2024, 6:30 AM IST

CHandrababu Naidu

ಅಮರಾವತಿ: ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು 810 ಕೋಟಿ ರೂ. ಆಸ್ತಿ ಘೋಷಿಸಿದ್ದಾರೆ. 5 ವರ್ಷದಲ್ಲಿ ಅವರ ಆಸ್ತಿಯು ಶೇ.41ರಷ್ಟು ಏರಿಕೆಯಾಗಿದೆ ಎಂದು ಅಫಿದವಿತ್‌ನಲ್ಲಿ ಹೇಳಿ ಕೊಂಡಿದ್ದಾರೆ. ನಾಯ್ಡು ಪತ್ನಿ ಎನ್‌. ಭುವನೇಶ್ವರಿ ಶುಕ್ರವಾರ ತಮ್ಮ ಪತಿ ಪರವಾಗಿ ಕುಪ್ಪಮ್‌ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು. ಆಂಧ್ರದಲ್ಲಿ ಮೇ 13ರಂದು ಲೋಕಸಭೆ ಜತೆಗೆ ವಿಧಾನಸಭೆಗೂ ಚುನಾವಣೆ ನಡೆಯಲಿದೆ. ನಾಯ್ಡು ಆಸ್ತಿಯಲ್ಲಿ ಹೆಚ್ಚಿನ ಪಾಲನ್ನು ಪತ್ನಿ ಭುವನೇಶ್ವರಿ ಹೊಂದಿದ್ದಾರೆ. ಅವರ ಬಳಿ, 337 ಕೋಟಿ ರೂ. ಮೌಲ್ಯದ ಹೆರಿಟೇಜ್‌ ಫ‌ುಡ್ಸ್‌ ಲಿ. 2.26 ಕೋಟಿ ಷೇರುಗಳನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.