Lok Sabha Polls: ಭಾರತೀಯ ವಾಯುಪಡೆ ಮಾಜಿ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಬಿಜೆಪಿ ಸೇರ್ಪಡೆ
Team Udayavani, Mar 24, 2024, 1:58 PM IST
ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಭಾರತೀಯ ವಾಯುಪಡೆಯಲ್ಲಿ (ಐಎಎಫ್) ಭದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದವರಾದ ಭದೌರಿಯಾ ಅವರು ಐಎಎಫ್‌ನಲ್ಲಿ ಸುಮಾರು 40 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಭಾರತ್ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದರು.
ಲೋಕಸಭೆ ಚುನಾವಣೆಗೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಹೆಸರಿಸಿಲ್ಲ. ಅದರಂತೆ ಭದೌರಿಯಾ ಅವರಿಗೂ ಟಿಕೆಟ್ ಒಲಿಯಲಿದೆಯೇ ಎಂಬುದು ಕಾದುನೋಡಬೇಕಾಗಿದೆ.
ಇದನ್ನೂ ಓದಿ: Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ ಹೊಣೆ ಬರಹಗಾರರ ಮೇಲಿದೆ…
VIDEO | Former Indian Air Force chief RKS Bhadauria joins BJP in presence of Union Minister Anurag Thakur.
(Full video available on PTI Videos – https://t.co/n147TvqRQz) pic.twitter.com/a1C0BEaqOE
— Press Trust of India (@PTI_News) March 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.