![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 17, 2024, 12:52 AM IST
ಲಕ್ನೋ: ಬಿಜೆಪಿ ನೇತೃತ್ವದ ಎನ್‌ಡಿಎ 230 ಸೀಟುಗಳನ್ನು ಗೆಲ್ಲುವುದಿಲ್ಲ. ಜೂನ್ 4ರ ಬಳಿಕ ಐಎನ್‌ಡಿಐಎ ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದರು.
ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಸಿಂಗ್ ಯಾದವ್ ಜತೆಗೂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ವಿಪಕ್ಷದ ಎಲ್ಲ ನಾಯಕರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆದಿದೆ.
ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಜೈಲಿಗೆ ಅಟ್ಟಲಿದೆ ಎಂದು ಆರೋಪಿಸಿದರು. ಅಲ್ಲದೇ ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡುವು ದಕ್ಕಾಗಿಯೇ ಬಿಜೆಪಿ 400 ಸೀಟು ಗೆಲ್ಲುವ ಬಗ್ಗೆ ಮಾತನಾಡುತ್ತಿದೆ ಎಂದು ಆರೋಪಿಸಿದರು.
ಹರಿಯಾಣ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ದಿಲ್ಲಿ, ಕರ್ನಾಟಕ, ಪಶ್ಚಿಮ ಬಂಗಾಲ ಮತ್ತು ಝಾರ್ಖಂಡ್‌ನಲ್ಲಿ ಬಿಜೆಪಿಯ ಸೀಟುಗಳಲ್ಲಿ ಭಾರೀ ಇಳಿಕೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 220ರಿಂದ 230 ಸೀಟುಗಳನ್ನು ಗೆಲ್ಲಲಿದೆ. ಹಾಗಾಗಿ ಜೂ.4ರ ಬಳಿಕ ಐಎನ್‌ಡಿಐಎ ಸರಕಾರ ರಚನೆ ಮಾಡಲಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.