Guarantees ತಾತ್ಕಾಲಿಕ; ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

Team Udayavani, Apr 21, 2024, 1:15 AM IST

Vijayendra (2)

ಬೆಂಗಳೂರು: ಕಾಂಗ್ರೆಸ್‌ ಸರಕಾರದ ಐದೂ ಗ್ಯಾರಂಟಿಗಳು ತಾತ್ಕಾಲಿಕವಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಸ್ಥಗಿತಗೊಳ್ಳಲಿವೆ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿರುದ್ಧ ಕೆಪಿಸಿಸಿ, ಚುನಾವಣ ಆಯೋಗಕ್ಕೆ ದೂರು ಸಲ್ಲಿಸಿದೆ.

ಗ್ಯಾರಂಟಿಗಳಿಂದ ರಾಜ್ಯ ಸರಕಾರ ದಿವಾಳಿಯಾಗಿದೆ. ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸದಿದ್ದರೆ, ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮತದಾರರಿಗೆ ವಿಶೇಷವಾಗಿ ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಮತದಾರರನ್ನು ಉದ್ದೇಶಿಸಿ ವಿಜಯೇಂದ್ರ ಈ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮತದಾರರಿಗೆ ಬೆದರಿಕೆ ಹಾಕಲಾಗಿದೆ. ಇದು ಮಾದರಿ ನೀತಿಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಆಯೋಗಕ್ಕೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.