Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

Team Udayavani, May 10, 2024, 1:15 AM IST

MOdi (3)

ಹೊಸದಿಲ್ಲಿ: ಪ್ರಚಾರದ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಗುರುವಾರ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಮಾಜಿ ಐಎಎಸ್‌ ಅಧಿಕಾರಿ ಇಎಎಸ್‌ ಶರ್ಮಾ, ಐಐಎಂನ ಮಾಜಿ ಡೀನ್‌ ತ್ರಿಲೋಚನ ಶಾಸ್ತ್ರೀ ಈ ಅರ್ಜಿ ದಾಖಲಿಸಿದ್ದಾರೆ. ಮೇ 21ರ ಪ್ರಧಾನಿ ಭಾಷಣ, ಮೇ 27ರ ಅನುರಾಗ್‌ ಠಾಕೂರ್‌ ಭಾಷಣವನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೆಯಾಗುತ್ತಿದ್ದು, ಅವು ದ್ವೇಷದಿಂದ ಕೂಡಿವೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ನೀತಿ ಸಂಹಿತೆ ಉಲ್ಲಂ ಸಿ ಭಾಷಣಗಳನ್ನು ಮಾಡುತ್ತಿದ್ದರೂ ಆಯೋಗವು ಕಣ್ಣುಮುಚ್ಚಿ ಕುಳಿತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.