Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Team Udayavani, Apr 22, 2024, 6:12 AM IST
ಮುಂಬಯಿ: ಶಿವಸೇನೆ(ಉದ್ಧವ್ ಬಣ) ಪಕ್ಷದ ಹೊಸ ಪ್ರಚಾರ ಗೀತೆಯಿಂದ “ಹಿಂದೂ’ ಮತ್ತು “ಜೈ ಭವಾನಿ’ ಪದಗಳನ್ನು ಕೈಬಿಡಬೇಕು ಎಂದು ಚುನಾವಣಾ ಆಯೋಗ ನೋಟಿಸ್ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಆಯೋಗದ ಈ ಸೂಚನೆ ಪಾಲಿಸುವುದಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, “ಪಕ್ಷದ ಗೀತೆಯಿಂದ “ಜೈ ಭವಾನಿ’ ಪದ ತೆಗೆದುಹಾಕುವುದು ಮಹಾರಾಷ್ಟ್ರಕ್ಕೆ ಮಾಡುವ ಅವಮಾನವಾಗಿದೆ. ನಾವು ಹಿಂದೂ ಧರ್ಮ ಅಥವಾ ದೇವತೆ ಹೆಸರಿನಲ್ಲಿ ಮತ ಕೇಳುತ್ತಿಲ್ಲ. ಇದೊಂದು ಅವಮಾನ. ನಾವು ಇದನ್ನು ಸಹಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.