Kerala; ಶುಕ್ರವಾರದ ಚುನಾವಣ ದಿನಾಂಕ ಬದಲಾವಣೆ ಮುಸ್ಲಿಂ ಸಂಘಟನೆಗಳ ಮನವಿ
Team Udayavani, Mar 17, 2024, 5:07 PM IST
ತಿರುವನಂತಪುರಂ:ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ನಂತರ ಕೇರಳದ ಕೆಲವು ಪ್ರಮುಖ ಮುಸ್ಲಿಂ ಧಾರ್ಮಿಕ ಸಂಘಟನೆಗಳು ಶುಕ್ರವಾರದಂದು ಮತದಾನ ನಡೆಸುವ ಬಗ್ಗೆ ಕಳವಳ ವ್ಯಕ್ತಪಡಿಸಿವೆ.
ಇಸ್ಲಾಮಿಕ್ ಪ್ರಮುಖರ ವೇದಿಕೆಯಾದ ಸಮಸ್ತ ಕೇರಳ ಜಮಿಯ್ಯತುಲ್ ಉಲಮಾ, ಅಖಿಲ ಭಾರತ ಸುನ್ನಿ ಜಮಿಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕಂಠಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಸೇರಿದಂತೆ ಹಲವರು, ಇಸ್ಲಾಮಿಕ್ ನಂಬಿಕೆಯುಳ್ಳ ಸಮುದಾಯವು ಶುಕ್ರವಾರದಂದು ಪ್ರಾರ್ಥನೆಗಾಗಿ ಮಸೀದಿಗಳಿಗೆ ಹೋಗುತ್ತಾರೆ. ಶುಕ್ರವಾರ ನಡೆಯುವ ಮತದಾನವು ಮತದಾರರಿಗೆ ಮತ್ತು ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಅನಾನುಕೂಲವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ‘ಪಕ್ಷ ಚುನಾವಣ ಆಯೋಗದೊಂದಿಗೆ ಮಾತನಾಡಲಿದೆ’ ಎಂದು ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಎಂ.ಎ. ಸಲಾಂ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇರಳದಲ್ಲಿ ಎರಡನೇ ಹಂತದ ಚುನಾವಣೆ ಏಪ್ರಿಲ್ 26 ರಂದು ಶುಕ್ರವಾರ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ಶುಕ್ರವಾರ ನಡೆಯಲಿದ್ದು, ತಮಿಳುನಾಡಿನಲ್ಲೂ ಕೂಡ ಅಂದೇ ಮತದಾನ ನಡೆಯಲಿದೆ.ಕಾಂಗ್ರೆಸ್‌ನ ಮೈತ್ರಿ ಕೂಟದ ಪಾಲುದಾರ ಪಕ್ಷ ಐಯುಎಂಎಲ್ ಕೇರಳದ ಎರಡು ಮತ್ತು ತಮಿಳುನಾಡಿನ ಒಂದು ಸೀಟ್‌ನಲ್ಲಿ ಸ್ಪರ್ಧಿಸುತ್ತಿದೆ.ಏತನ್ಮಧ್ಯೆ, ಕೇರಳದ ಕೆಲವು ಬಿಜೆಪಿ ನಾಯಕರೂ ಶುಕ್ರವಾರದಂದು ಚುನಾವಣೆ ನಡೆಸುವುದರ ವಿರುದ್ಧ ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.