JD(S) ಇನ್ನೂ ಜೀವಂತವಾಗಿದೆ ಎಂದು ಜನರು ಕಾಂಗ್ರೆಸ್‌ಗೆ ತೋರಿಸಿದ್ದಾರೆ : ಎಚ್‌ಡಿಕೆ

ಹಾಸನದಲ್ಲಿ ಬಂದ ಫಲಿತಾಂಶ...

Team Udayavani, Jun 4, 2024, 1:06 PM IST

HDK 2

ಬೆಂಗಳೂರು: “ನಾವು ನಿರೀಕ್ಷಿಸಿದ ಫಲಿತಾಂಶ ಜೆಡಿಎಸ್‌ಗೆ ಬಂದಿದೆ, ಆದರೆ ಹಾಸನದಲ್ಲಿ ಬಂದ ಫಲಿತಾಂಶವನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ನಾವು ಇನ್ನೂ 4-5 ಸ್ಥಾನಗಳನ್ನು ಗೆಲ್ಲಬಹುದಿತ್ತು. ನಮ್ಮ ತಪ್ಪುಗಳಿಂದ ನಾವು 4-5 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ.ಕರ್ನಾಟಕದಲ್ಲಿ ಜೆಡಿಎಸ್ ಇನ್ನೂ ಜೀವಂತವಾಗಿದೆ ಎಂದು ಜನರು ಕಾಂಗ್ರೆಸ್‌ಗೆ ತೋರಿಸಿದ್ದಾರೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ಸ್ಪರ್ಧಿಸಿದ ಮೂರು ಸ್ಥಾನಗಳ ಪೈಕಿ ಎರಡನ್ನು ಗೆದ್ದಿದೆ. ಜೆಡಿಎಸ್ ನ ಮತ ಬ್ಯಾಂಕ್ ಹೊಂದಿರುವ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಬಿಜೆಪಿಗೆ ನೆರವಾಗಿದೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.