Kashmir;ಅನಂತ್‌ನಾಗ್‌ನಲ್ಲಿ ಗುಲಾಂ ನಬಿ vs ಮೆಹಬೂಬಾ ಮುಫ್ತಿ
Team Udayavani, Apr 8, 2024, 6:20 AM IST
ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಅನಂತ್‌ನಾಗ್-ರಜೌರಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ. ಇದೇ ಕ್ಷೇತ್ರದಿಂದ ಡಿಪಿಎಪಿ ಮುಖ್ಯಸ್ಥ ಗುಲಾಂ ನಬಿ ಆಜಾದ್ ಕೂಡ ಕಣಕ್ಕಿಳಿದಿದ್ದು, ಕಣಿವೆಯ ಇಬ್ಬರು ಘಟಾನುಘಟಿ ನಾಯಕರ ನಡುವಿನ ಪ್ರಬಲ ಸ್ಪರ್ಧೆಗೆ ಅನಂತ್‌ನಾಗ್ ಸಾಕ್ಷಿ ಯಾಗಲಿದೆ.
ಅನಂತ್‌ನಾಗ್‌ನ ಬಿಜ್‌ಬೆಹ್ರಾ ಮೂಲ ದವರಾದ ಮೆಹಬೂಬಾ ಈ ಕ್ಷೇತ್ರದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ. ಆಜಾದ್‌ಗೂ ಇಲ್ಲಿ ಗೆಲುವು ಅನಿವಾರ್ಯ ಆಗಿರುವ ಕಾರಣ ಕೌತುಕ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.