LS Poll: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ
Team Udayavani, Mar 22, 2024, 1:17 PM IST
ಚಿಕ್ಕಮಗಳೂರು: ಲೋಕ ಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರು ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ ನೀಡಿದ್ದಾರೆ.
ಇಂದು ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ ಪ್ರಚಾರಕ್ಕೆ ತೆರಳಿದ ವೇಳೆ ಚಿಕ್ಕಮಗಳೂರು ತಾಲೂಕಿನ ತೇಗೂರು ಸರ್ಕಲ್ ಬಳಿ ಚುರುಮುರಿ ಅಂಗಡಿ ಇಟ್ಟುಕೊಂಡಿರುವ ಲೊಕೇಶ್ ಅವರು ಕೋಟ ಅವರಿಗೆ ಎಲೆ-ಅಡಿಕೆ-ಬಾಳೆಹಣ್ಣುಗಳ ತಾಂಬೂಲದಲ್ಲಿ ಇಪ್ಪತೈದು ಸಾವಿರ ಹಣ ನೀಡಿ ಚುನಾವಣೆಯಲ್ಲಿ ಗೆಲ್ಲುವಂತೆ ಹಾರೈಸಿದ್ದಾರೆ.
ಸರಳ ಹಾಗೂ ಸಜ್ಜನ ವ್ಯಕ್ತಿತ್ವಕ್ಕೆ ಹೆಸರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಈ ಭಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮತಪ್ರಚಾರ ನಡೆಸಲಿದ್ದಾರೆ.
ಇದನ್ನೂ ಓದಿ: Lok Sabha Polls: ಪ್ರಧಾನಿ ಮೋದಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ… ಕಿಮ್ಮನೆ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.