Lok Sabha; ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ: ಕ್ಷೇತ್ರವಾರು ವಿವರಗಳು ಇಲ್ಲಿವೆ
Team Udayavani, Mar 16, 2024, 4:45 PM IST
ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಮತದಾನ ನಡೆಯಲಿದ್ದು, ತಲಾ 14 ಕ್ಷೇತ್ರಗಳಲ್ಲಿ 2 ಹಂತದಲ್ಲಿ ಅಂದರೆ ಎರಡು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ರಾಜ್ಯದ ಮೊದಲ ಹಂತ
ಮತದಾನ ದಿನಾಂಕ ಏಪ್ರಿಲ್ 26
ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮೈಸೂರು-ಕೊಡಗು, ಚಾಮರಾಜ ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ
ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟ- ಮಾರ್ಚ್ 28
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏ 04
ನಾಮಪತ್ರಗಳ ಪರಿಶೀಲನೆ ದಿನಾಂಕ ಏ 05
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏ 08
ಎರಡನೇ ಹಂತ
ಮತದಾನ ದಿನಾಂಕ ಮೇ 7
ಕ್ಷೇತ್ರಗಳು
ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕೋಡಿ, ಉತ್ತರಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ, ಧಾರವಾಡ,ಶಿವಮೊಗ್ಗ, ದಾವಣಗೆರೆ
ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಪ್ರಕಟ ಏ 12
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏ19
ನಾಮಪತ್ರಗಳ ಪರಿಶೀಲನೆ ದಿನಾಂಕ ಏ 20
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏ 22
ಫಲಿತಾಂಶ ಜೂನ್ 04 ರಂದು ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.