Lok Sabha polls:’ಆಪ್ ಕಾ ರಾಮ ರಾಜ್ಯ’ ವೆಬ್ ಸೈಟ್ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ
ರಾಮನವಮಿಯಂದು ಕೇಜ್ರಿವಾಲ್ ಅವರು ಜನರ ನಡುವೆ ಇಲ್ಲದಿರುವುದು ಇದೇ ಮೊದಲು
Team Udayavani, Apr 17, 2024, 3:34 PM IST
ಹೊಸದಿಲ್ಲಿ: ಪಕ್ಷದ “ರಾಮ ರಾಜ್ಯ” ದ ಪರಿಕಲ್ಪನೆಯನ್ನು ತೋರಲು ರಾಮ ನವಮಿಯ ಶುಭ ದಿನದಂದು ಆಮ್ ಆದ್ಮಿ ಪಕ್ಷ ಬುಧವಾರ ತನ್ನ “ಆಪ್ ಕಾ ರಾಮ್ ರಾಜ್ಯ” ವೆಬ್‌ಸೈಟ್ ಅನ್ನು ಆರಂಭಿಸಿದೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಭಗವಾನ್ ರಾಮನ ಆದರ್ಶಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಪಕ್ಷ ಹೇಳಿದೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ವೆಬ್‌ಸೈಟ್ ಮಾತನಾಡಿ “ರಾಮ ರಾಜ್ಯ” ಪರಿಕಲ್ಪನೆಯನ್ನು ಮತ್ತು ಪಕ್ಷದ ಸರಕಾರಗಳು ಮಾಡಿದ ಜನಪರ ಕೆಲಸವನ್ನು ವೆಬ್ ಸೈಟ್ ಪ್ರದರ್ಶಿಸುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಕಳೆದ 10 ವರ್ಷಗಳಲ್ಲಿ ರಾಮರಾಜ್ಯವನ್ನು ಸಾಕಾರಗೊಳಿಸಲು ಉತ್ತಮ ಶಾಲೆಗಳು, ಮೊಹಲ್ಲಾ ಚಿಕಿತ್ಸಾಲಯಗಳು, ಉಚಿತ ನೀರು ಮತ್ತು ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಬಸ್ ಸೇರಿ ಅನೇಕ ಅದ್ಭುತವಾದ ಸಾಧನೆಗಳನ್ನು ಮಾಡಿದ್ದಾರೆ” ಎಂದು ಸಿಂಗ್ ಹೇಳಿದರು.
ರಾಮನವಮಿಯಂದು ಕೇಜ್ರಿವಾಲ್ ಅವರ ಜನರ ನಡುವೆ ಇಲ್ಲದಿರುವುದು ಇದೇ ಮೊದಲು ಅವರನ್ನು “ಆಧಾರರಹಿತ” ಪ್ರಕರಣದಲ್ಲಿ “ಸುಳ್ಳು” ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಜೈಲಿಗೆ ಕಳುಹಿಸಲಾಗಿದೆ ಎಂದರು.
ಆಪ್ ಮುಖಂಡರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.