Loksabha ಚುನಾವಣ ಫಲಿತಾಂಶ ನಾಗಪುರದ ಸಿನೆಮಾ ಥಿಯೇಟರ್ನಲ್ಲಿ ಪ್ರಸಾರ
Team Udayavani, Jun 1, 2024, 12:39 AM IST
ಹೊಸದಿಲ್ಲಿ: ಜೂ.4ರ ಲೋಕಸಭೆ ಚುನಾವಣೆಯ ಫಲಿತಾಂಶದತ್ತ ನೆಟ್ಟಿದೆ. ಇದನ್ನು ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಗಪುರದ ಮೂವಿ ಮ್ಯಾಕ್ಸ್ ಥಿಯೇ ಟರ್ ಸತತ 6 ಗಂಟೆ ಫಲಿತಾಂಶವನ್ನು ಪ್ರಸಾರ ಮಾಡುವುದಾಗಿ ಘೋಷಿಸಿದೆ. ಜೂ.4ರ ಬೆಳಗ್ಗೆ 8ಗಂಟೆಗೆ ಮತ ಎಣಿಕೆಯಿಂದ ಅಂತಿಮ ಫಲಿತಾಂಶ ಘೋಷಣೆಯಾಗುವವರೆಗೆ ಪ್ರಸಾರ ನಡೆಯಲಿದೆ. ಆ ದಿನದಂದು ದುಬಾರಿ ರಿಕ್ಲೈನರ್ ಸೀಟ್ ಕೇವಲ 149 ರೂ., ಉಳಿದ ಸೀಟುಗಳು 99ರೂ. ಗೆ ಲಭ್ಯವಿರಲಿವೆ.
ನೆಟ್ಟಿಗರ ಅಚ್ಚ ರಿ: ಸಿನೆಮಾ ಥಿಯೇಟರ್ನಲ್ಲಿ ಫಲಿತಾಂಶ ಪ್ರಸಾರಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಥಿಯೇಟರ್ನಲ್ಲಿ ಶಿವಸೇನೆ, ಎನ್ಸಿಪಿ, ಬಿಜೆಪಿ-ಕಾಂಗ್ರೆಸ್ ಪಕ್ಷದವರು ದಂಗೆ ಏಳದಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.