LS election; ಕಾಶ್ಮೀರ, ಲಡಾಖ್‌ನ ತಲಾ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಎನ್‌ಸಿ ಸ್ಪರ್ಧೆ
Team Udayavani, Apr 9, 2024, 12:35 PM IST
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆ/ಯಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಕಾಂಗ್ರೆಸ್ ಹಾಗೂ ನ್ಯಾಶನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿವೆ. ಎರಡೂ ಪಕ್ಷಗಳು ತಲಾ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿವೆ.
ಉಧಾಮ್‌ಪುರ, ಜಮ್ಮು-ಲಡಾಖ್‌ನಲ್ಲಿ ಕಾಂಗ್ರೆಸ್ ಹಾಗೂ ಅನಂತ್‌ನಾಗ್, ಶ್ರೀನಗರ ಮತ್ತು ಬಾರಾಮುಲ್ಲಾಗಳಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಸ್ಪರ್ಧೆ ಮಾಡಲಿವೆ. ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌ನ ಸಲ್ಮಾನ್ ಖುರ್ಷಿದ್, ಪವನ್ ಖೇರಾ ಹಾಗೂ ನ್ಯಾಶನಲ್ ಕಾನ್ಫರೆನ್ಸ್‌ನ ಒಮರ್ ಅಬ್ದುಲ್ಲಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಕಾಶ್ಮೀರದ 3 ಕ್ಷೇತ್ರಗಳಿಗೆ ಪಿಡಿಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಈನಿರ್ಧಾರ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.