LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

ಷರಿಯಾ ಮತ್ತು ಕುರಾನ್ ಆಧಾರದ ಮೇಲೆ ತೆಲಂಗಾಣ ಆಳ್ವಿಕೆ ನಡೆಸಲು ಬಯಸುತ್ತಾರೆ

Team Udayavani, May 9, 2024, 6:06 PM IST

1-wewqewq

ಭೋಂಗಿರ್: 2024 ರ ಲೋಕಸಭಾ ಚುನಾವಣೆ ರಾಹುಲ್ ಗಾಂಧಿ ವರ್ಸಸ್ ನರೇಂದ್ರ ಮೋದಿ ಮತ್ತು ಇದು ಅಭಿವೃದ್ಧಿಗಾಗಿ ಮತ ಮತ್ತು “ಜಿಹಾದ್‌ಗೆ ಮತ ಹಾಕಿ” ನಡುವಿನ ಸ್ಪರ್ಧೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿಕೆ ನೀಡಿದ್ದಾರೆ.

ತೆಲಂಗಾಣದ ಭೋಂಗಿರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿ’ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ “ಚೀನೀ ಗ್ಯಾರಂಟಿ” ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ “ಭಾರತೀಯ ಗ್ಯಾರಂಟಿ” ನಡುವೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್, ಬಿಆರ್‌ಎಸ್ ಮತ್ತು ಎಐಎಂಐಎಂ ತುಷ್ಟೀಕರಣದ ತ್ರಿಕೋನ. ಪಕ್ಷಗಳು ರಾಮನವಮಿ ಮೆರವಣಿಗೆಯನ್ನು ನಡೆಸಲು ಬಿಡುವುದಿಲ್ಲ ಮತ್ತು ಅವರು ಸಿಎಎಯನ್ನು ಸಹ ವಿರೋಧಿಸುತ್ತಾರೆ ಎಂದರು.

“ಈ ಜನರು ‘ಹೈದರಾಬಾದ್ ವಿಮೋಚನಾ ದಿನ’ (ಸೆ 17) ಆಚರಿಸಲು ಅನುಮತಿಸುವುದಿಲ್ಲ. ಈ ಜನರು ಸಿಎಎ ವಿರೋಧಿಸುತ್ತಾರೆ. ಷರಿಯಾ ಮತ್ತು ಕುರಾನ್ ಆಧಾರದ ಮೇಲೆ ತೆಲಂಗಾಣದಲ್ಲಿ ಆಳ್ವಿಕೆ ನಡೆಸಲು ಬಯಸುತ್ತಾರೆ, ”ಎಂದು ಕಿಡಿ ಕಾರಿದರು.

ತೆಲಂಗಾಣ ಜನತೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ 10ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ನೀಡಿ ಆಶೀರ್ವದಿಸಲು ಸಿದ್ಧರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣದಿಂದ ಅವರು ಬೇಸತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.