BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್ ವೀಡಿಯೋ ತಿರುಚಿದ್ದು!
Team Udayavani, Apr 28, 2024, 7:18 AM IST
ಹೈದರಾಬಾದ್: “ನಾನು ಮಹಿಳೆಯಲ್ಲ, ನನ್ನನ್ನು ಹಾಗೆ ಕರೆಯಬೇಡಿ’. ಹೈದರಾಬಾದ್ನ ಬಿಜೆಪಿ ಅಭ್ಯರ್ಥಿ ಮಾಧವಿ ನೀಡಿದ್ದ ಈ ಹೇಳಿಕೆ ಇತ್ತೀಚೆಗೆ ಭಾರೀ ವೈರಲ್ ಆಗಿತ್ತು. ಇದೇ ವೀಡಿಯೋ ಬಳಸಿ ಮಾಧವಿ ಬಗ್ಗೆ ಹಲವರು ವ್ಯಂಗ್ಯವಾಡಿದ್ದರು. ವೀಡಿಯೋದಲ್ಲಿ ಹೇಳಿಕೆಯನ್ನು ತಿರುಚಲಾಗಿದ್ದು, ಅದು ಸಂಪೂರ್ಣ ಹೇಳಿಕೆ ಅಲ್ಲ ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.
ಮಾಧವಿ ಇತ್ತೀಚೆಗಷ್ಟೇ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ನೀಡಿದ್ದ ಹೇಳಿಕೆಯ ಕೆಲವೇ ಸಾಲುಗಳನ್ನು ಮಾತ್ರ ಬಳಸಿ ವೀಡಿಯೋ ವೈರಲ್ ಮಾಡಲಾಗಿತ್ತು. ಆದರೆ ಸಂದರ್ಶನದಲ್ಲಿ “ಮಹಿಳೆಯಾಗಿ ನಿಮ್ಮಿಂದ ಇದೆಲ್ಲ ಹೇಗೆ ಸಾಧ್ಯ ಎಂದು ಕೇಳಬೇಡಿ, ನನ್ನನ್ನು ಬರೀ ಮಹಿಳೆ ಎನ್ನುವಂತೆ ಕರೆಯಬೇಡಿ, ನಾನು ಬರೀ ಮಹಿಳೆಯಲ್ಲ, ಶಕ್ತಿ’ ಎಂದು ಮಾಧವಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.