![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 19, 2024, 1:21 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ ಸರಕಾರ 3ನೇ ಅವಧಿಗೆ ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಇಡೀ ದೇಶದಲ್ಲಿ ನಕ್ಸಲ್ ಸಮಸ್ಯೆಯನ್ನು ಬುಡ ಸಮೇತ ನಿವಾರಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿ ದರು. ಖಾಸಗಿ ಸುದ್ದಿವಾಹಿನಿ ಸಂದರ್ಶನದಲ್ಲಿ ಮಾತನಾಡಿದ ಅವರು, “ಈಗ ಛತ್ತೀಸ್‌ಗಢದ 4 ಜಿಲ್ಲೆಗಳಿಗೆ ಮಾತ್ರ ನಕ್ಸಲರು ಸೀಮಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್ ಸರಕಾರ ನಕ್ಸಲ್ ನಿಗ್ರಹ ವಿಷಯದಲ್ಲಿ ಕೇಂದ್ರ ಸರಕಾರಕ್ಕೆ ಸೂಕ್ತ ಸಹಕಾರ ನೀಡಲಿಲ್ಲ ‘ ಎಂದು ಹೇಳಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.