400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ
Team Udayavani, Apr 18, 2024, 6:37 AM IST
![BJP FLAG](https://www.udayavani.com/wp-content/uploads/2024/04/BJP-FLAG-13-620x407.jpg)
![BJP FLAG](https://www.udayavani.com/wp-content/uploads/2024/04/BJP-FLAG-13-620x407.jpg)
ಹೊಸದಿಲ್ಲಿ: ಮೊದಲ ಹಂತದ ಲೋಕಸಭೆ ಚುನಾವಣೆ ಎ.19ರಂದು ನಡೆಯಲಿರುವಂತೆಯೇ ಎಬಿಪಿ-ಸಿವೋಟರ್ ನಡೆಸಿದ ಸಮೀಕ್ಷೆ ಪ್ರಕಟವಾಗಿದೆ. ಅದರ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎಗೆ 373 ಕ್ಷೇತ್ರಗಳು ಸಿಗಬಹುದು. ಈ ಪೈಕಿ 323 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದರೆ ಇನ್ನೂ 20 ಹೆಚ್ಚುವರಿ ಕ್ಷೇತ್ರಗಳಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸಲಿದೆ. ಇನ್ನು ಇಂಡಿಯಾ ಒಕ್ಕೂಟ 155 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಒಂದೇ 65 ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕರ್ನಾಟಕದಲ್ಲೂ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 23 ಕ್ಷೇತ್ರಗಳಲ್ಲಿ ಜಯ ಪ್ರಾಪ್ತಿಯಾಗಲಿದ್ದು, ಕೇವಲ 5 ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ