Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ
Team Udayavani, May 21, 2024, 12:37 AM IST
ಭುವನೇಶ್ವರ್: “ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಸರಕಾರವು ಭಷ್ಟರ ಹಿಡಿತ ದಲ್ಲಿದ್ದು ಸಿಎಂ ಕಚೇರಿ ಮತ್ತು ನಿವಾಸಗಳನ್ನೂ ಭ್ರಷ್ಟರೇ ಆವರಿಸಿಕೊಂಡಿದ್ದಾರೆ. ಶೀಘ್ರವೇ ಈ ಸರಕಾರ ಕೆಳಗಿಳಿ ಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಧೆಂಕ ನಲ್ ಮತ್ತು ಕಟಕ್ ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವ ಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಿದ್ದಾರೆ. ಈ ವೇಳೆ ಬಿಜೆಡಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿ ಖನಿಜ ಸಂಪನ್ಮೂಲಗಳಿಂದ ರಾಜ್ಯ ಸಮೃದ್ಧವಾಗಿದ್ದರೂ ಇಲ್ಲಿನ ಜನರು ಮಾತ್ರ ಸಂಕಷ್ಟದಲ್ಲಿದ್ದಾರೆ. ಖನಿಜ ಸಂಪನ್ಮೂಲಗಳ ಲಾಭವನ್ನು ಜನರು ಪಡೆಯದಂತೆ ಬಿಜೆಡಿ ಸರಕಾರ ತಡೆದಿದೆ’ ಎಂದು ಆರೋಪಿಸಿದ್ದಾರೆ.
ರತ್ನ ಭಂಡಾರದ ಕೀ ಕಾಣೆ: ಪಿಎಂ ಕಳವಳ
ಪುರಿ ಜಗನ್ನಾಥ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿ, ಬಿಜೆಡಿ ಸರಕಾರದ ಅವಧಿಯಲ್ಲಿ ಜಗನ್ನಾಥ ದೇಗು ಲಕ್ಕೂ ಭದ್ರತೆ ಸಿಗುತ್ತಿಲ್ಲ. ರತ್ನ ಭಂಡಾರದ ಕೀ ಕಳೆದುಹೋಗಿ 6 ವರ್ಷ ಆಯಿತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.