![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 29, 2024, 6:30 AM IST
ಭುವನೇಶ್ವರ್: ಸಿಎಂ ನವೀನ್ ಪಟ್ನಾಯಕ್ ಅವರ ಚುನಾವಣ ಭಾಷಣವೊಂದರ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಭಾಷಣ ಮಾಡುವ ವೇಳೆ ನಡುಗುತ್ತಿದ್ದ ಪಟ್ನಾಯಕ್ ಅವರ ಕೈಯನ್ನು ಬಿಜೆಡಿ ನಾಯಕ ವಿಕೆ ಪಾಂಡ್ಯನ್ ಜನರಿಗೆ ಕಾಣಬಾರದೆಂದು ಒಳಗೆ ಎಳೆದರು.
ಪಾಂಡ್ಯನ್ ಕೇವಲ ಕೈ ಎಳೆದಿಲ್ಲ, ಅಧಿಕಾರ ಎಳೆದುಕೊಳ್ಳುವ ಹಾಗಿದೆ. ಪಟ್ನಾಯಕ್ ಅವರಿಗೆ ಈ ವಯಸ್ಸಿನಲ್ಲೂ ಬಿಜೆಡಿ ಶ್ರಮ ನೀಡುತ್ತಿರುವುದು ವಿಪರ್ಯಾಸ. ಅವರಿಗೆ ಬೀಳ್ಕೊಡುಗೆ ನೀಡಬೇಕು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಟೀಕಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಒಡಿಶಾ ಸಿಎಂ ಪಟ್ನಾಯಕ್, ನನ್ನ ಕೈ ಕುರಿತು ಮಾತನಾಡಿ ಬಿಜೆಪಿ ಅನವಶ್ಯಕ ವಿವಾದ ಸೃಷ್ಟಿಸುತ್ತಿದೆ. ಈ ಆಟ ನಡೆಯುವುದಿಲ್ಲ ಎಂದು ಹೇಳಿದ್ದಾರೆ.
Just note how Pandiyan is using Naveen Patnaik for power grab pic.twitter.com/izJ1gPJdw3
— Alok Bhatt (Modi Ka Parivar) (@alok_bhatt) May 28, 2024
ಸಿಎಂ ಮಾಜಿ ಆಗುತ್ತಾರೆ: ಅಮಿತ್ ಶಾ ಭವಿಷ್ಯ
ಭದ್ರಕ್/ಜಾಜಪುರ್: ಜೂನ್ 4ರ ಚುನಾವಣೆ ಫಲಿ ತಾಂಶದಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್‌ಗೆ ಹಿನ್ನಡೆಯಾಗಲಿದೆ. ಬಿಜೆಪಿ ಒಡಿಶಾದಲ್ಲಿ 75 ವಿಧಾನಸಭಾ ಕ್ಷೇತ್ರ ಗೆಲ್ಲುವುದ ರೊಂದಿಗೆ ಸರಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿ ಸಿದ್ದಾರೆ.
ಚುನಾವಣೆ ರ್ಯಾಲಿ ಯಲ್ಲಿ ಮಾತನಾಡಿ, ಒಡಿಶಾದ 21 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17 ಸ್ಥಾನ ಗೆಲ್ಲಲಿದೆ. ಒಡಿಶಾದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಯುವಕರು ಬೇರೆ ರಾಜ್ಯಗಳಿಗೆ ಹೋಗುತ್ತಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ, ಇಲ್ಲಿ ಉದ್ಯಮಗಳನ್ನು ಸ್ಥಾಪಿಸಿ, ಯುವಕರಿಗೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.