ಎನ್‌ಡಿಎಯಲ್ಲಿ ಸಿಗದ ಪ್ರಾತಿನಿಧ್ಯ: ಕೇಂದ್ರ ಸಚಿವ ಸ್ಥಾನಕ್ಕೆ ಪರಸ್ ರಾಜೀನಾಮೆ
Team Udayavani, Mar 19, 2024, 10:54 PM IST
ನವದೆಹಲಿ/ಪಾಟ್ನಾ: ಬಿಹಾರದಲ್ಲಿ ತಮ್ಮ ಪಕ್ಷಕ್ಕೆ 1 ಸ್ಥಾನ ನೀಡದಿದ್ದ ಬಗ್ಗೆ ಮುನಿಸಿರುವ ರಾಷ್ಟ್ರೀಯ ಲೋಕ ಜನಶಕ್ತಿ (ಆರ್‌ಎಲ್‌ಜೆ) ನಾಯಕ ಪಶುಪತಿ ಕುಮಾರ್ ಪರಸ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜತೆಗೆ ಅವರು, ಎನ್‌ಡಿಎ ತೊರೆವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಇಂಡಿಯಾ ಒಕ್ಕೂಟ ಸೇರ್ಪಡೆಯಾಗುವಂತೆ ಪರಸ್‌ಗೆ ಆರ್‌ಜೆಡಿ ನಾಯಕ ತೇಜ್‌ಪ್ರತಾಪ್ ಯಾದವ್ ಆಫರ್ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾರಸ್, “ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿ ನಮ್ಮ ಪಕ್ಷಕ್ಕೆ ಅನ್ಯಾಯ ಮಾಡಿದೆ. ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಹಾರ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ, “ಪಶುಪತಿ ಪರಸ್ ಮತ್ತು ಉಪೇಂದ್ರ ಕುಶ್ವಾಹ ಪ್ರತಿಪಕ್ಷಗಳ ಒಕ್ಕೂಟಕ್ಕೆ ಸೇರುವುದು ತಪ್ಪು ನಿರ್ಧಾರವಾಗಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.