Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್ ಶಾ
Team Udayavani, May 18, 2024, 2:06 AM IST
ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಅವರ ಪಕ್ಷವು ಎಲ್ಲೇ ಪ್ರಚಾರಕ್ಕೆ ಹೋದರೂ ಜನರಿಗೆ “ಬಾಟಲಿ’ ಕಣ್ಣ ಮುಂದೆ ಬರುತ್ತದೆ. ಅಂದರೆ, ಅವರ ಅಬಕಾರಿ ಹಗರಣ ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಪಂಜಾಬ್‌ನ ಅಮೃತಸರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಜನರಿಗೆ ಕೇಜ್ರಿವಾಲ್‌ರನ್ನು ನೋಡಿದಾಗ ದೊಡ್ಡ ಬಾಟಲಿ ನೆನಪಾಗುತ್ತದೆ. ನನಗೆ ವೋಟ್ ನೀಡಿದರೆ ಮತ್ತೆ ಜೈಲಿಗೆ ಹೋಗುವ ಪ್ರಸಂಗವಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಚುನಾವಣೆಯ ಗೆಲುವು, ಸೋಲಿನ ಮೇಲೆ ಅಪರಾಧ ನಿರ್ಧರಿಸುವುದಿಲ್ಲ ಎಂದರು. ಬಿಆರ್‌ಎಸ್ ನಾಯಕ ಕೆ.ಟಿ. ರಾಮರಾವ್ ಅವರ ಉತ್ತರ, ದಕ್ಷಿಣ ವಿಭಜನೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾ, ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶ ಎನ್ನುವುದು ಅತ್ಯಂತ ಖಂಡನೀಯ. ಈ ದೇಶವನ್ನು ಮತ್ತೆ ವಿಭಜಿಸಲಾಗದು ಎಂದಿದ್ದಾರೆ.
ಕರ್ನಾಟಕದಲ್ಲಿ ಅತೀದೊಡ್ಡ ಪಕ್ಷ: ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ಈ ಐದು ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.