Election Commissioner ನೇಮಕಕ್ಕೆ ತಡೆ ಕೋರಿ ಸುಪ್ರೀಂಗೆ ಕೈ ಮನವಿ
Team Udayavani, Mar 12, 2024, 1:21 AM IST
ಹೊಸದಿಲ್ಲಿ: 2023ರಲ್ಲಿ ಜಾರಿ ಮಾಡಲಾದ ಹೊಸ ನೇಮಕಾತಿ ನಿಯಮದನ್ವಯ ಹೊಸ ಚುನಾವಣ ಆಯು ಕ್ತರನ್ನು ಕೇಂದ್ರ ಸರಕಾರ ನೇಮಕ ಮಾಡುವುದಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಪ್ರಸ್ತುತ ಚುನಾವಣ ಆಯೋಗದಲ್ಲಿ 2 ಸ್ಥಾನಗಳು ಖಾಲಿ ಇದ್ದು, ಸಿಜೆಐ ಇಲ್ಲದ ನೇಮಕಾತಿ ಸಮಿತಿ ಹೊಸ ಆಯುಕ್ತರನ್ನು ಶೀಘ್ರದಲ್ಲೇ ನೇಮಕ ಮಾಡಲಿದೆ ಎಂದು ಹೇಳಲಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.