Stock market ಅತಿದೊಡ್ಡ ಹಗರಣದಲ್ಲಿ ಮೋದಿ, ಶಾ ನೇರವಾಗಿ ಭಾಗಿ: ರಾಹುಲ್ ಆರೋಪ
Team Udayavani, Jun 6, 2024, 8:53 PM IST
![rahul-gandhi](https://www.udayavani.com/wp-content/uploads/2024/06/rahul-gandhi-620x420.jpg)
![rahul-gandhi](https://www.udayavani.com/wp-content/uploads/2024/06/rahul-gandhi-620x420.jpg)
ಹೊಸದಿಲ್ಲಿ: ಚಿಲ್ಲರೆ ಹೂಡಿಕೆದಾರರು 30 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿರುವ ‘ಅತಿದೊಡ್ಡ ಷೇರು ಮಾರುಕಟ್ಟೆ ಹಗರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದು, ಈ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನಕಲಿ ಎಕ್ಸಿಟ್ ಪೋಲ್‌ಗಳ ನಂತರ ಷೇರು ಮಾರುಕಟ್ಟೆಯಲ್ಲಿ ಏರಿಕೆಯಾಗಿತ್ತು ಮತ್ತು ಜೂನ್ 4 ರಂದು ಲೋಕಸಭೆ ಚುನಾವಣೆಯ ಮತಗಳನ್ನು ಎಣಿಸಿದ ದಿನದಂದು ಕುಸಿತ ಕಂಡಿತ್ತು. ಚಿಲ್ಲರೆ ಹೂಡಿಕೆದಾರರು 30 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಇದು ಅತಿದೊಡ್ಡ ಷೇರು ಮಾರುಕಟ್ಟೆ ಹಗರಣ ಎಂದು ಹೇಳಿದರು.
“ಚುನಾವಣೆ ಸಮಯದಲ್ಲಿ, ಪ್ರಧಾನಿ ಮೋದಿ, ಗೃಹ ಸಚಿವ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ನಾವು ಮೊದಲ ಬಾರಿಗೆ ಗಮನಿಸಿದ್ದೇವೆ. ಪ್ರಧಾನಿ ಮತ್ತು ಗೃಹ ಸಚಿವರು ಜನರಿಗೆ ಹೂಡಿಕೆ ಸಲಹೆಯನ್ನು ಏಕೆ ನೀಡಿದ್ದಾರೆ? ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಬಿಜೆಪಿ ನಾಯಕರಿಗೆ ಮಾಹಿತಿ ಇತ್ತು ಎಂದು ಆರೋಪಿಸಿದರು.
‘ಪ್ರಧಾನಿ ಮೋದಿ, ಗೃಹ ಸಚಿವ ಶಾ ಮತ್ತು ಎಕ್ಸಿಟ್ ಪೋಲ್ ನಡೆಸಿದವರ ವಿರುದ್ಧ ನಾವು ತನಿಖೆಯನ್ನು ಬಯಸುತ್ತೇವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
![15-monalisa](https://www.udayavani.com/wp-content/uploads/2025/02/15-monalisa-150x90.jpg)
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
![Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!](https://www.udayavani.com/wp-content/uploads/2025/02/crime-12-150x82.jpg)
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
![Mother-in-law gives HIV injection to daughter-in-law for not giving much dowry](https://www.udayavani.com/wp-content/uploads/2025/02/HIV-150x82.jpg)
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
![Valentine’s Day: Young woman orders 100 pizzas for old boyfriend: But there’s a twist](https://www.udayavani.com/wp-content/uploads/2025/02/pizza-150x82.jpg)
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
![delhi](https://www.udayavani.com/wp-content/uploads/2025/02/delhi-7-150x82.jpg)
![delhi](https://www.udayavani.com/wp-content/uploads/2025/02/delhi-7-150x82.jpg)
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?