PM ಮೋದಿಯಿಂದ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ಕುತಂತ್ರ: ಸ್ಟಾಲಿನ್
Team Udayavani, May 19, 2024, 2:13 AM IST
ಚೆನ್ನೈ: ಕೋಮುಸಂಘರ್ಷದ ತಂತ್ರಗಳು ಪ್ರಯೋಜ ನಕ್ಕೆ ಬರುತ್ತಿಲ್ಲವೆಂದು ಪ್ರಧಾನಿ ಮೋದಿ ಇದೀಗ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ನೋಡುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.
ಮೋದಿ ಅವರು ಕಾಲ್ಪನಿಕ ಕಥೆಗಳ ಸುಳ್ಳಿನ ಚೀಲವನ್ನು ಜತೆಗೆ ಹೊತ್ತು ತಿರುಗುತ್ತಿದ್ದಾರೆ. ಉತ್ತರ ಪ್ರದೇಶದ ಜನರನ್ನು ದಕ್ಷಿಣದ ನಾಯಕರು ಅವಮಾನಿಸುತ್ತಾರೆ ಎಂಬುದು ಮೋದಿ ಯವರ ಸುಳ್ಳಿನ ಕಥೆ ಎಂದಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಚುನಾವಣೆ ರ್ಯಾಲಿಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಮೋದಿ ವಾಗ್ಧಾಳಿ ನಡೆಸಿದ್ದರು. ಈ ವೇಳೆ ಐಎನ್‌ಡಿಐಎ ದಕ್ಷಿಣದ ಮಿತ್ರ ಪಕ್ಷಗಳು ಉತ್ತರ ಪ್ರದೇಶದ ಜನರನ್ನು ನಿಂದಿಸುತ್ತಿದ್ದರೂ ಎಸ್‌ಪಿ ಮತ್ತು ಕಾಂಗ್ರೆಸ್ ಮೌನ ವಹಿಸಿರುತ್ತವೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.