I.N.D.I.A; ಉದ್ಧವ್‌ ಠಾಕ್ರೆ ಎನ್‌ಡಿಎಗೆ ವದಂತಿ: ರೋಯೆ ರೋಯೆ ಎಂದ ಶಿವಸೇನೆ(ಯುಬಿಟಿ)

Team Udayavani, Jun 7, 2024, 6:30 AM IST

Uddav 2

ಹೊಸದಿಲ್ಲಿ: ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಶೀಘ್ರದಲ್ಲೇ ಎನ್‌ಡಿಎ ಕೂಟ ಸೇರಲಿದೆ ಎಂಬ ಸುದ್ದಿಯನ್ನು ಸುಳ್ಳು ಎಂದಿರುವ ಪಕ್ಷ, ಇಂಡಿಯಾ ಕೂಟದಲ್ಲೇ ಇರುವುದಾಗಿ ಸ್ಪಷ್ಟಪಡಿಸಿದೆ. ಈ ಬಗ್ಗೆ ಟ್ವೀಟರ್‌ ಪೋಸ್ಟ್‌ನಲ್ಲಿ ಪಕ್ಷದ ನಾಯಕಿ ಪ್ರಿಯಾಂಕಾ ಚತುರ್ವೇದಿ ಪ್ರತಿಕ್ರಿಯಿಸಿದ್ದು, ಬಿಜೆಪಿ ಪರವಾಗಿ ಫ‌ಲಿತಾಂಶ ಬರುವ ಬಗ್ಗೆ ಸುಳ್ಳು ಸಮೀಕ್ಷೆ ಮಾಡಿದ್ದ ಕೆಲ ಪತ್ರಕರ್ತರು ಈಗ ಶಿವಸೇನೆ (ಯುಬಿಟಿ) ಇಂಡಿಯಾ ಕೂಟ ಬಿಟ್ಟು ಎನ್‌ಡಿಎಗೆ ಸೇರುವ ಬಗ್ಗೆ ವದಂತಿ ಹರಡಿಸುತ್ತಿವೆ. ನೀವು ಅಂದುಕೊಂಡಂತೆ ಆಗುವುದಿಲ್ಲ. ಮೋಯೆ ಮೋಯೆ, ಯೇ ನಾ ಹೋಯೆ (ಇದು ಆಗುವು ದಿಲ್ಲ), ಯೂ ಕ್ಯಾನ್‌ ರೋಯೆ ರೋಯೆ (ಅಳಬೇಕೆನಿಸಿದರೆ ಅತ್ತುಬಿಡಿ)’ ಎಂದು ವ್ಯಂಗ್ಯವಾಡಿದ್ದಾರೆ.

ಇಂಡಿಯಾ ಕೂಟಕ್ಕೆ ಪಕ್ಷೇತರರ ಬೆಂಬಲ: ಒಟ್ಟು ಸ್ಥಾನ 233ಕ್ಕೇರಿಕೆ

ಹೊಸದಿಲ್ಲಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪಕ್ಷೇತರ ಅಭ್ಯರ್ಥಿ ಯಾಗಿ ಗೆದ್ದಿರುವ ವಿಶಾಲ್‌ ಪ್ರಕಾಶ್‌ಬಾಪು ಪಾಟೀಲ್‌ ಕಾಂಗ್ರೆಸ್‌ ಪಕ್ಷಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರೊಂದಿ ಗೆ ಇಂಡಿಯಾ ಕೂಟದ ಸಂಸದರ ಸಂಖ್ಯೆ 233ಕ್ಕೆ ಏರಿಕೆಯಾ ಗಿದೆ. ವಿಶಾಲ್‌ ಕಾಂಗ್ರೆಸ್ಸಿನವರೇ ಆಗಿದ್ದು, ಸೀಟು ಹಂಚಿಕೆ ವೇಳೆ ಸಾಂಗ್ಲಿ  ಕ್ಷೇತ್ರವು ಉದ್ಧವ್‌ ಶಿವಸೇನೆಯ ಪಾಲಾಗಿತ್ತು. ಹಾಗಾಗಿ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ವಿಶಾಲ್‌, ಮಾಹಾರಾಷ್ಟ್ರದ ಮಾಜಿ ಸಿಎಂ ವಸಂತ್‌ ದಾದಾ ಪಾಟೀಲ್‌ ಅವರ ಮೊಮ್ಮಗ ಆಗಿದ್ದಾರೆ.

ನಾಳೆ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಕರೆದ ಖರ್ಗೆ

ಲೋಕಸಭಾ ಚುನಾವಣೆಯ ಫ‌ಲಿತಾಂಶದ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ ಪಕ್ಷವು ಜೂ.8ರಂದು ಕಾರ್ಯ ಕಾರಿ ಸಮಿತಿ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿನ ಸಾಧನೆ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. 2019ರಲ್ಲಿ 52 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಗೆದ್ದು 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಟಾಪ್ ನ್ಯೂಸ್

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.