NDA ಅಮೋಘ ಗೆಲುವಿನ ಭವಿಷ್ಯ: ಪ್ರಶಾಂತ್ ಕಿಶೋರ್ ಕಿಡಿ
ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ...
Team Udayavani, Jun 2, 2024, 5:16 PM IST
ಹೊಸದಿಲ್ಲಿ: ಎನ್‌ಡಿಎ ಅಮೋಘ ಬಹುಮತ ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿಗೆ ಸರಕಾರ ರಚನೆಯಾಗಲಿದೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಕೆಲವೇ ಗಂಟೆಗಳ ನಂತರ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಅವರು ಪ್ರತಿಕ್ರಿಯಿಸಿದ್ದಾರೆ.
“ಮುಂದಿನ ಬಾರಿ ಚುನಾವಣೆಗಳು ಮತ್ತು ರಾಜಕೀಯದ ಬಗ್ಗೆ ಮಾತನಾಡುವಾಗ, ನಿಷ್ಪ್ರಯೋಜಕ ಮಾತುಕತೆ ಮತ್ತು ನಿಷ್ಪ್ರಯೋಜಕ ನಕಲಿ ಪತ್ರಕರ್ತರು, ಜೋರಾಗಿ ಮಾತನಾಡುವ ರಾಜಕಾರಣಿಗಳು ಮತ್ತು ಸಾಮಾಜಿಕ ಮಾಧ್ಯಮದ ಸ್ವಯಂಘೋಷಿತ ತಜ್ಞರ ವಿಶ್ಲೇಷಣೆಗೆ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ,” ಎಂದು ಪ್ರಶಾಂತ್ ಕಿಶೋರ್ ಹಿಂದಿಯಲ್ಲಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
“ನಕಲಿ ಪತ್ರಕರ್ತರು” ಮತ್ತು “ಸ್ವಯಂಘೋಷಿತ ಸಾಮಾಜಿಕ ಮಾಧ್ಯಮ ತಜ್ಞರು” ಎಂದು ಸಮೀಕ್ಷೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ತನ್ನ 2019 ರ ಪ್ರದರ್ಶನವನ್ನು ಪುನರಾವರ್ತಿಸುತ್ತದೆ ಎಂದು ಪ್ರಶಾಂತ್ ಕಿಶೋರ್ ಸಮೀಕ್ಷೆಗಳು ಪ್ರಕಟವಾಗುವ ಮುನ್ನವೇ ಭವಿಷ್ಯ ನುಡಿದಿದ್ದರು. ಮಿತ್ರಪಕ್ಷಗಳನ್ನೂ ಒಗ್ಗೂಡಿಸಿ ಎನ್ ಡಿಎ 400 ರ ಗಡಿಯನ್ನು ಮೀರುವುದು ಕಷ್ಟ ಎಂದು ಹೇಳಿದ್ದರು. ಬಿಜೆಪಿ 270 ಸ್ಥಾನಗಳಿಗಿಂತ ಕೆಳಗಿಳಿಯುವುದಿಲ್ಲ ಎಂದು ಅವರು ಭವಿಷ್ಯ ನುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.