Amethi ಬಳಿಕ ವಯನಾಡಲ್ಲೂ ರಾಹುಲ್‌ಗೆ ಸೋಲು: ಮೋದಿ
Team Udayavani, Apr 21, 2024, 1:39 AM IST
ನಾಂದೇಡ್: ಅಮೇಠಿಯಲ್ಲಿ ಸೋತಿರುವ ಕಾಂಗ್ರೆಸ್‌ನ ರಾಜಕುಮಾರ(ರಾಹುಲ್ ಗಾಂಧಿ) ಕೇರಳದ ವಯ ನಾಡಿನಲ್ಲೂ ಸೋಲಲಿದ್ದು, ಅವರು ಮತ್ತೂಂದು ಸುರ ಕ್ಷಿತ ಕ್ಷೇತ್ರವನ್ನು ಹುಡುಕಿ ಕೊಳ್ಳು ವುದು ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ನಾಂದೇಡ್‌ನ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿ ಸೋನಿಯಾ ಗಾಂಧಿಯನ್ನು ಟೀಕಿಸಿದರು. ಕೆಲವರಿಗೆ ಲೋಕಸಭೆ ಚುನಾವಣೆಯನ್ನು ಎದುರಿಸುವ ಧೈರ್ಯವಿಲ್ಲ, ಹಾಗಾಗಿ ರಾಜ್ಯಸಭೆಯ ದಾರಿ ಹಿಡಿದಿದ್ದಾರೆಂದು ದೂರಿದರು. ಕೇರಳದಲ್ಲಿ ಎ.26ರಂದು ಮತದಾನ ನಡೆಯಲಿದೆ. ಅಲ್ಲಿ ಯಾವ ರೀತಿಯಲ್ಲಿ ಮತದಾನ ಆಗಲಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಕಾಯುತ್ತಿದ್ದಾರೆ. ಅದರ ಆಧಾರದಲ್ಲಿ ರಾಹುಲ್‌ಗಾಗಿ ಹೊಸ ಕ್ಷೇತ್ರ ಶೋಧಿಸಬ ಹುದು ಎಂದು ಲೇವಡಿ ಮಾಡಿದ್ದಾರೆ.
ಸೋಲೊಪ್ಪಿಕೊಂಡ ಕಾಂಗ್ರೆಸ್: ಮೊದಲ ಹಂತದ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ತನ್ನ ಸೋಲೋಪ್ಪಿಕೊಂಡಿದೆ. ಬಿಜೆಪಿಯ ಬೂತ್ ಮಟ್ಟದಲ್ಲಿ ವಿಶ್ಲೇಷಣೆ ನಡೆಸಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಬಿಜೆಪಿಗೆ ಮತ ನೀಡಿರುವುದು ತಿಳಿದುಬಂದಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.