Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್ ರಾವಲ್ ಸಲಹೆ
Team Udayavani, May 21, 2024, 6:32 AM IST
ಮುಂಬಯಿ: ಚುನಾವಣೆಯಲ್ಲಿ ಮತದಾನ ಮಾಡ ದವ ರಿಗೆ ತೆರಿಗೆ ಹೆಚ್ಚಿಸಬೇಕು ಇಲ್ಲವೇ ಯಾವುದಾದರು ಶಿಕ್ಷೆಗೆ ಒಳಪಡಿಸಬೇಕು ಎಂದು ಬಾಲಿವುಡ್ ನಟ ಪರೇಶ್ ರಾವಲ್ ಹೇಳಿದ್ದಾರೆ. ಸೋಮವಾರ ನಡೆದ ಚುನಾ ವಣೆ ಯಲ್ಲಿ ಮತದಾನ ಬಳಿಕ ಮಾತನಾಡಿ, ಸರಕಾರ ಸರಿ ಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವವರು ಮತದಾನ ಮಾಡದಿದ್ದರೆ ಸಮಸ್ಯೆಗಳಿಗೆ ಅವರೇ ಹೊಣೆ. ಅವರಿಗೆ ತೆರಿಗೆ ಹೆಚ್ಚಳದ ಶಿಕ್ಷೆ ನೀಡಬೇಕೆಂದು ಸಲಹೆ ನೀಡಿದರು. ಇನ್ನೋರ್ವ ಬಾಲಿವುಡ್ ನಟ ಅನುಪಮ ಖೇರ್ ಕೂಡ ಮತದಾನ ಮಾಡದವರಿಗೆ ಮುಂದಿನ 5 ವರ್ಷ ದೂರು ನೀಡುವ ಹಕ್ಕೂ ಇರಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.