BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ


Team Udayavani, May 10, 2024, 12:52 AM IST

Himanth-Bisw

ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್‍ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ. ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ ಮರು ನಾಮಕರಣ ಬಿಜೆಪಿಯ ಗ್ಯಾರಂಟಿ ಎಂದು ತಿಳಿಸಿದರು.

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.