48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ
Team Udayavani, May 14, 2024, 12:42 AM IST
ಹೊಸದಿಲ್ಲಿ: ಮತದಾನ ಪೂರ್ಣಗೊಂಡ 48 ಗಂಟೆಗಳ ಒಳಗೆ ದತ್ತಾಂಶವನ್ನು ಬಿಡುಗಡೆಗೊಳಿಸಲು ಚುನಾವಣ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಬಗ್ಗೆ ಅಸೋಸಿ ಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ ಎಂಬ
ಎನ್ಜಿಒ ಅರ್ಜಿ ಸಲ್ಲಿಸಿತ್ತು. ಪ್ರತೀ ಹಂತದ ಲೋಕಸಭೆ ಚುನಾವಣೆಯಲ್ಲಿ ಮತದಾನ ನಡೆದ 48 ಗಂಟೆಗಳ ಒಳಗಾಗಿ ಆಯೋಗವು ಮತಗಟ್ಟೆವಾರು ಮತದಾನದ ನಿಖರ ದತ್ತಾಂಶವನ್ನು ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು. ಚುನಾವಣೆಯ ನ್ಯಾಯಸಮ್ಮತ ಪ್ರಕ್ರಿ ಯೆಗಳನ್ನು ಖಾತರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಇದು ಅಗತ್ಯ ಎಂದು ಸಂಘಟನೆ ವಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.