EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
ಪಾಪ ಎಸಗಿರುವ ಪ್ರತಿಪಕ್ಷಗಳು ಕ್ಷಮೆ ಯಾಚಿಸಬೇಕು
Team Udayavani, Apr 26, 2024, 8:18 PM IST
ಅರಾರಿಯಾ/ಮುಂಗೇರ್ (ಬಿಹಾರ): EVM (ವಿದ್ಯುನ್ಮಾನ ಮತಯಂತ್ರ) ಕುರಿತಾದ ಸುಪ್ರೀಂ ಕೋರ್ಟ್ ತೀರ್ಪು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳಿಗೆ “ಬಲವಾದ ಕಪಾಳಮೋಕ್ಷ” ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ. ತಮ್ಮ ವಿರುದ್ಧ ಅಪನಂಬಿಕೆ ಸೃಷ್ಟಿಸಿದ ಪಾಪ ಎಸಗಿರುವ ಪ್ರತಿಪಕ್ಷಗಳು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಹಾರದ ಅರಾರಿಯಾ ಮತ್ತು ಮುಂಗರ್ ಲೋಕಸಭಾ ಕ್ಷೇತ್ರಗಳಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಿಟ್ಟ ಮೀಸಲಾತಿಯನ್ನು ತಮ್ಮ ನೆಚ್ಚಿನ ಮುಸ್ಲಿಮರ ಮತ ಬ್ಯಾಂಕ್‌ಗಾಗಿ ಕದಿಯಲು” ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಮತ್ತೆ ಆರೋಪಿಸಿದರು.
ಇದನ್ನೂ ಓದಿ: EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
“ಕಾಂಗ್ರೆಸ್, ಆರ್‌ಜೆಡಿ ಮತ್ತು ಇತರ ಮೈತ್ರಿ ಪಕ್ಷಗಳು ಅಧಿಕಾರದಲ್ಲಿದ್ದಾಗ, ಬಡವರು, ಹಿಂದುಳಿದವರು ಮತ್ತು ದಲಿತರು ಮತಗಟ್ಟೆ ವಶಪಡಿಸಿಕೊಳ್ಳುವ ಮೂಲಕ ನಿಮ್ಮನ್ನು ಮತಗಳಿಂದ ವಂಚಿತರಾಗಿಸಿದ್ದರು. ವಿದ್ಯುನ್ಮಾನ ಮತಯಂತ್ರಗಳ ಪರಿಚಯದೊಂದಿಗೆ, ಅವರಿಗೆ ತಮ್ಮ ಹಳೆಯ ಆಟವನ್ನು ಆಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಇವಿಎಂಗಳ ವಿರುದ್ಧ ಅಪನಂಬಿಕೆ ಸೃಷ್ಟಿಸುವ ಪಾಪ ಮಾಡಿದ್ದಾರೆ ಎಂದು ಅರಾರಿಯಾದಲ್ಲಿ ಪ್ರಧಾನಿ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.