![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, May 12, 2024, 8:13 PM IST
ಪ್ರತಾಪಗಢ(ಯುಪಿ): “ಪಾಕಿಸ್ಥಾನದಲ್ಲಿ ಪರಮಾಣು ಬಾಂಬ್‌ಗಳಿವೆ” ಎಂಬ ಟೀಕೆಗಳ ಕುರಿತು ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ತೀವ್ರ ವಾಗ್ದಾಳಿ ನಡೆಸಿದರು.
ಕೌಶಂಬಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ,”ಮಣಿಶಂಕರ್ ಅಯ್ಯರ್ ಮತ್ತು ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ಥಾನಡಾ ಬಳಿ ಅಣುಬಾಂಬ್ ಇರುವುದರಿಂದ ಅವರನ್ನು ಗೌರವಿಸಿ, ಪಾಕ್ ಆಕ್ರಮಿತ ಕಾಶ್ಮೀರವನ್ನು ಕೇಳಬೇಡಿ ಎಂದು ಹೇಳುತ್ತಾರೆ. ರಾಹುಲ್ ಬಾಬಾ, ನೀವು ಆಟಮ್ ಬಾಂಬ್‌ಗೆ ಹೆದರಬೇಕಾದರೆ ಹೆದರಿ. ನಾವು ಹೆದರುವುದಿಲ್ಲ. ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ನಾವು ಅದನ್ನು ಪಡೆದುಕೊಳ್ಳುತ್ತೇವೆ” ಎಂದರು.
ಅಯ್ಯರ್ ಅವರ ವಿವಾದಾತ್ಮಕ ಹೇಳಿಕೆಯಿಂದ ದೂರ ಉಳಿದಿರುವ ಕಾಂಗ್ರೆಸ್, ಈ ವಿಡಿಯೋ ಕೆಲವು ತಿಂಗಳ ಹಿಂದಿನದ್ದು ಎಂದು ಹೇಳಿದೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.