Stage ಕುಸಿತ: ಅಪಾಯದಿಂದ ಅದೃಷ್ಟವಶಾತ್ ರಾಹುಲ್ ಗಾಂಧಿ ಪಾರು: Watch Video
ಆರ್‌ಜೆಡಿ ಮೀಸಾ ಭಾರ್ತಿ ಪರ ಪ್ರಚಾರದ ವೇಳೆ ಬಿಹಾರದಲ್ಲಿ ಘಟನೆ
Team Udayavani, May 28, 2024, 6:30 AM IST
ಪಟ್ನಾ: ಬಿಹಾರದ ಚುನಾವಣ ರ್ಯಾಲಿಯೊಂದರಲ್ಲಿ ಸೋಮವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿದ್ದ ವೇದಿಕೆಯ ಭಾಗ ಕುಸಿದಿದೆ. ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿ ದ್ದಾರೆ. ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರ್ತಿ ಪರ ಪ್ರಚಾರ ಕ್ಕೆಂದು ರಾಹುಲ್ ಪಲಿಗಂಜ್‌ಗೆ ತೆರಳಿದ್ದರು.
ಸಭೆಯಲ್ಲಿ ರಾಹುಲ್ ವೇದಿಕೆ ಮೇಲೆ ನಡೆದು ಬರುತ್ತಿದ್ದಂತೆಯೇ ವೇದಿಕೆಯ ಒಂದು ಭಾಗ ಕುಸಿದು ಅವರು ಆಯ ತಪ್ಪಿದ್ದಾರೆ. ತತ್‌ಕ್ಷಣ ಮಿಸಾ ಭಾರ್ತಿ ರಾಹುಲ್ ಗಾಂಧಿ ಕೈ ಹಿಡಿದು ಅವರು ಬೀಳದಂತೆ ತಡೆದಿದ್ದಾರೆ.
ಅಧಿಕಾರಕ್ಕೆ ಬಂದರೆ ಅಗ್ನಿಪಥ ರದ್ದು: “ಪ್ರಧಾನಿ ಮೋದಿ ಸೈನಿಕರನ್ನು ಕಾರ್ಮಿಕರನ್ನಾಗಿ ಪರಿವರ್ತಿಸಿ ದ್ದಾರೆ. ಸೇನೆಯಲ್ಲೇ ಒಂದನ್ನು ಸೇನೆ, ಮತ್ತೂಂದು ಅಗ್ನಿವೀರರು ಎಂದು ಪ್ರತ್ಯೇಕಿಸಿದ್ದಾರೆ. ನಾವು ಅಗ್ನಿಪಥ ರದ್ದು ಮಾಡುತ್ತೇವೆಂದು ರಾಹುಲ್ ಹೇಳಿದ್ದಾರೆ.
VIDEO | A portion of the stage set for Rahul Gandhi’s rally in Bihar’s Paliganj collapsed as the Congress MP arrived with other party leaders. #LSPolls2024WithPTI #LokSabhaElections2024 pic.twitter.com/lDeQjTUnq6
— Press Trust of India (@PTI_News) May 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.