Tamilnadu; ಮೋದಿ ವಿರುದ್ಧ ಡಿಎಂಕೆ ಜಿ ಪೇ ಪೋಸ್ಟರ್‌ ವಾರ್‌


Team Udayavani, Apr 12, 2024, 1:44 AM IST

1-w

ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌, “ಪೇ ಸಿಎಂ’ ಮೂಲಕ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಅಭಿಯಾನ ನಡೆಸಿತ್ತು. ಈಗ ಅದೇ ಮಾದ ರಿ ಯ ಲ್ಲಿ ಪ್ರಧಾನಿ ಮೋದಿ ವಿರುದ್ಧ ಡಿಎಂಕೆ, ಮೋದಿ ಮುಖವುಳ್ಳ “ಜಿ-ಪೇ’ ಭಿತ್ತಿಪತ್ರಗಳನ್ನು ತಮಿಳುನಾಡಿನ ಎಲ್ಲ ಕಡೆ ಅಂಟಿಸಿದೆ!

“ಪೋಸ್ಟರ್‌ನಲ್ಲಿರುವ ಕ್ಯುಆ ರ್‌ ಕೋಡ್‌ ಸ್ಕ್ಯಾನ್‌ ಮಾಡಿ ಮತ್ತು ಹಗರಣಗಳ ಬಗ್ಗೆ ತಿಳಿಯಿರಿ’ ಎಂದು ಅದ ರ ಲ್ಲಿ ಬರೆಯಲಾಗಿದೆ. ಅದರಲ್ಲಿರುವ ಕೋಡ್‌ ಸ್ಕ್ಯಾನ್‌ ಮಾಡಿದಾಗ ವೀಡಿಯೋವೊಂದು ಕಾಣಿಸಿಕೊಂಡು, ಚುನಾವಣ ಬಾಂಡ್‌ಗಳ ಮಾಹಿತಿ ದೊರೆಯುತ್ತದೆ ಮತ್ತು ಇದು ಬಿಜೆಪಿಯ ಹಗರಣ ಎಂದು ಡಿಎಂಕೆ ವಾದಿಸುತ್ತದೆ.

ಬುಧವಾರ ತಮಿಳುನಾಡಿನಲ್ಲಿ ಪ್ರಚಾರ ನಡೆಸಿದ್ದ ಪ್ರಧಾನಿ ಮೋದಿ ಅವರು, ಡಿಎಂಕೆ ಮತ್ತು ಕಾಂಗ್ರೆಸ್‌ ವಿರುದ್ದ ತೀವ್ರ ಹರಿಹಾಯ್ದಿದ್ದರು. ಭ್ರಷ್ಟಾಚಾರದ ಕಾಪಿ ರೈಟ್‌ ಡಿಎಂಕೆ ಹೊಂದಿದ್ದು, ಇದರಲ್ಲಿ ಏಕಸ್ವಾಮ್ಯ ಸಾಧಿಸಿದೆ ಎಂದು ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದರು. ಮಾರನೇ ದಿನವೇ ಈ ಪೋಸ್ಟರ್‌ಗಳು ತಮಿಳುನಾಡಿನಾದ್ಯಂತ ಕಾಣಿಸಿಕೊಂಡಿವೆ.

ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಿಗೆ ಎ.19ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದು, ಚುನಾವಣ ಪ್ರಚಾರ ಕಾವು ಪಡೆದುಕೊಂಡಿದೆ.

ಒಂದು ವೇಳೆ ಭ್ರಷ್ಟಾಚಾರಕ್ಕೆಂದೇ ವಿವಿ ಸ್ಥಾಪನೆ ಮಾಡಿದರೆ, ಅದರ ಕುಲಪತಿ ಸ್ಥಾನಕ್ಕೆ ಪ್ರಧಾನಿ ಮೋದಿಯೇ ಅತ್ಯಂತ ಸೂಕ್ತ ವ್ಯಕ್ತಿ. ಚುನಾವಣ ಬಾಂಡ್‌, ಪಿಎಂ ಕೇರ್ ನಿಧಿ ಹಾಗೂ ಕಳಂಕಿತ ಭ್ರಷ್ಟರನ್ನು ಸ್ವತ್ಛಗೊಳಿಸುವ “ಬಿಜೆಪಿ ವಾಷಿಂಗ್‌ ಮೆಷೀನ್‌’ಗಳೇ ಇದನ್ನು ಸಾರಿ ಸಾರಿ ಹೇಳುತ್ತವೆ.
ಎಂ.ಕೆ.ಸ್ಟಾಲಿನ್‌,ತಮಿಳುನಾಡು ಮುಖ್ಯಮಂತ್ರಿ

 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.