Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

ಪ್ರಚಾರದ ವೇಳೆ ಗಾಲಿಕುರ್ಚಿಯಲ್ಲಿ ಕಾಣಿಸಿಕೊಂಡ ಆರ್ ಜೆಡಿ ಯುವ ನಾಯಕ

Team Udayavani, May 9, 2024, 5:24 PM IST

1—–sd-sa-dsa

ಪಾಟ್ನಾ: ಕಳೆದ 10 ದಿನಗಳಿಂದ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗುರುವಾರ ಚುನಾವಣಾ ರ್‍ಯಾಲಿ ವೇಳೆ ತಮ್ಮ ಸೊಂಟಕ್ಕೆ ಕಟ್ಟಲಾದ ಬೆಲ್ಟ್ ಅನ್ನು ಶರ್ಟ್ ಎತ್ತಿ ತೋರಿಸಿದ್ದಾರೆ.

ಎಕ್ಸ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ನೋವು ನಿವಾರಕ ಚುಚ್ಚುಮದ್ದು ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಮೂರು ವಾರಗಳ ಕಾಲ ಬೆಡ್ ರೆಸ್ಟ್‌ಗೆ ಸಲಹೆ ನೀಡಿದ ನಂತರವೂ ಚುನಾವಣೆಗಾಗಿ ಜನರೊಂದಿಗೆ ಹೆಜ್ಜೆ ಹಾಕಲು ನಿರ್ಧರಿಸಿದ್ದೇನೆ ಎಂದು ಯಾದವ್ ಹೇಳಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ, ತೇಜಸ್ವಿ ಯಾದವ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಗಾಲಿಕುರ್ಚಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.