Thiruvananthapuram: ಸಚಿವ ರಾಜೀವ್‌ಗೆ ಬೆಂಬಲ ಘೋಷಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ


Team Udayavani, Apr 15, 2024, 12:22 AM IST

1-eewqeq

ತಿರುವನಂತಪುರ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಶೋಭನಾ ಅವರು ಕೇಂದ್ರ ಸಚಿವ ಮತ್ತು ತಿರುವನಂತಪುರ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ರವಿವಾರ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ ಜತೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದೊಂದು ವಿಶೇಷವಾಗಿರುವ ವಿಷು. ನಾನು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ’ ಎಂದರು.

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ಕ್ಷೇತ್ರ ಹೈವೋಲ್ಟೇಜ್ ಎಂದು ಪರಿಗಣಿಸಲಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.