This is the first time: ಅತ್ಯಂತ ಕನಿಷ್ಠ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು!
Team Udayavani, Apr 16, 2024, 6:20 AM IST
ಹೊಸದಿಲ್ಲಿ: ಹಾಲಿ ಚುನಾವಣೆಯಲ್ಲಿ ಕಾಂಗ್ರೆಸ್ 300ಕ್ಕಿಂತ ಕಡಿಮೆ ಕ್ಷೇತ್ರಗಳಿಗೆ ಸ್ಪರ್ಧಿಸಲಿದೆ. ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳ ಜತೆಗೆ ಮೈತ್ರಿ ಮಾಡಿ ಕೊಂಡರೂ ಅತ್ಯಂತ ಕನಿಷ್ಠ ಕ್ಷೇತ್ರಗಳಿಗೆ ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಇಂಥ ಸ್ಥಿತಿ ಎದುರಿಸುತ್ತಿದೆ. ಈ ಬಗ್ಗೆ ಆಂಗ್ಲ ದೈನಿಕವೊಂದು ವರದಿ ಪ್ರಕಟಿಸಿದೆ.
27 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಲ್ಲಿರುವ 543 ಕ್ಷೇತ್ರಗಳ ಪೈಕಿ ಇದುವರೆಗೆ 270 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ಇನ್ನೂ ಹೆಚ್ಚೆಂದರೆ 20 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ. ಬಿಹಾರ, ಪಂಜಾಬ್, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಾಗಿದೆ.
1985ರಲ್ಲಿ 510 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ದೇಶದ ಹಳೆಯ ರಾಜಕೀಯ ಪಕ್ಷ 2004ರಲ್ಲಿ 417ರಲ್ಲಿ ಸ್ಪರ್ಧಿಸಿ 145, 2009ರಲ್ಲಿ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 206, 2019ರಲ್ಲಿ 421 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 52, 2014ರಲ್ಲಿ 464ರಲ್ಲಿ ಸ್ಪರ್ಧಿಸಿ 44 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿತ್ತು. ಇದಲ್ಲದೆ ಹಾಲಿ ಚುನಾವಣೆಯಲ್ಲಿ ತಮಿಳುನಾಡು ಮತ್ತು ಬಿಹಾರದಲ್ಲಿ ತಲಾ 9, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 17, ಪಶ್ಚಿಮ ಬಂಗಾಲದಲ್ಲಿ 13 ಕ್ಷೇತ್ರಗಳನ್ನು ಕಾಂಗ್ರೆಸ್ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.